Connect with us

ನಿಮ್ಮ ಜಿಲ್ಲೆ

ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸರ್ವಧರ್ಮ ಸಭೆ

Published

on

ಹುಬ್ಬಳ್ಳಿ:ವಾಣಿಜ್ಯನಗರಿಯಲ್ಲಿ ಮೊನ್ನೆ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬAಧಿಸಿದAತೆ ಹುಬ್ಬಳ್ಳಿ ಸರ್ಕ್ಯೂಟ್ ಹೌಸನಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಸರ್ವಧರ್ಮ ಸಭೆ ನಡೆಯಿತು.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು,ರಾಜ್ಯದಲ್ಲಿ ಹಲವು ಸಮಾಜದ ನಡುವೆ ವೈಮನಸ್ಸು ಉಂಟಾಗುವ ಪ್ರಕರಣ ಹೆಚ್ಚಾಗುತ್ತಿದೆ.ಅಲ್ಲದೇ ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆಗಾಗಿ ತೆರಳಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದ್ದು, ಸಮಾಜದಲ್ಲಿ ಕೋಮುವಾದ ಸೃಷ್ಟಿಸುವ ಲಕ್ಷಣಗಳು ಗೋಚರಿಸುತ್ತಿವೆ ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಿ ಸೌಹಾರ್ದತೆಯಿಂದ ಸರ್ವಧರ್ಮ ಸಮನ್ವಯ ರೀತಿಯಲ್ಲಿ ಜೀವನ ನಡೆಸಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡರು.
ಇದೇ ವೇಳೆ ಮಾತನಾಡಿದ ಬಸವರಾಜ ಹೊರಟ್ಟಿ ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರ, ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಆದೇಶ ಘೋಷಣೆಯಾಗಿದ್ದರು.ಈ ಸಂದರ್ಭದಲ್ಲಿ ಮಂಟೂರ ರಸ್ತೆಯಲ್ಲಿರುವ ಅರಳಿಕಟ್ಟಿ ಕಾಲೋನಿಯಲ್ಲಿ ನಮಾಜ್ ವಿಷಯಕ್ಕೆ ಸಂಬAಧಿಸಿದAತೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡನೀಯವಾಗಿದೆ.ಇದರ ಬಗ್ಗೆ ಅಂಜುಮನ್ ಇಸ್ಲಾಂ ಸಂಸ್ಥೆಯು ಸೂಕ್ತ ಕ್ರಮ ಕೈಗೊಳ್ಳಲಿದೆ ಇದರಲ್ಲಿ ಯಾರು ಕೂಡ ಕೋಮುವಾದ ಸೃಷ್ಟಿಸಬಾರದು.
ಹು-ಧಾ ಮಹಾನಗರದಲ್ಲಿ ಹಿಂದೂ ಮುಸ್ಲಿಂ ಭಾಂದವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ.ಕೆಲವು ವಿಕೃತ ಮನಸ್ಥಿತಿಯವರು ಇಂತಹ ಕೃತ್ಯ ಎಸಗಿದ್ದಾರೆ.ಆದರೇ ಯಾವುದೇ ಪ್ರಕರಣಕ್ಕೆ ಇಸ್ಲಾಂ ಧರ್ಮ ಪ್ರೇರಣೆ ನೀಡಿಲ್ಲ ಎಂದು ಹೇಳಿದರು.
ಈಗಾಗಲೇ ಹುಬ್ಬಳ್ಳಿ-ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯೊAದಿಗೆ ಚರ್ಚೆ ನಡೆಸಲಾಗಿದೆ.ಸಮಾಜದಲ್ಲಿ ಒಳ್ಳೆಯ ರೀತಿಯ ವಾತಾವರಣ ನಿರ್ಮಾಣವಾಗಬೇಕು.ನಾವೂ ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ.ಈಗಾಗಲೇ ೧೩೦ ಮಸೀದಿಗಳನ್ನು ಸಹ ಬಂದ್ ಮಾಡಿದ್ದೇವೆ. ಯಾವ ಮಸೀದಿಯಲ್ಲೂ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿಲ್ಲ. ಯಾರು ಸಹ ಮನೆ ಬಿಟ್ಟು ಹೊರಬರಬಾರದು ಎಂದು ಮನವಿ ಮಾಡಿದರು.
೮ ರಂದು ಇರುವ ಶಭೇ ಭರಾತ್ ಹಬ್ಬದಂದು ಸಹ ಯಾರು ಸಹ ಮನೆಯಿಂದ ಹೊರಗೆ ಬರಬಾರದು. ಯಾರೂ ಖಬರಸ್ಥಾನಕ್ಕೂ ಸಹ ಹೋಗಬಾರದು.ಅಂಜುಮನ್ ಇಸ್ಲಾಂ ಸಂಸ್ಥೆಯಿAದಲೇ ಖಬರಸ್ಥಾನ ಸ್ವಚ್ಚತಾ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಸರ್ಕಾರದ ಲಾಕ್ ಡೌನ್ ಆದೇಶವನ್ನ ನಾವೂ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ.ಆದರೆ, ಯಾರೋ ಒಬ್ಬರು ಮುಸ್ಲಿಂರು ಮಾಡಿರೋ ತಪ್ಪಿಗೆ ಈಡೀ ಸಮುದಾಯಕ್ಕೆ ಕಪ್ಪು ಚುಕ್ಕೆ ತರಬಾರದು ಎಂದ ಅವರು,ಮುಸ್ಲಿಂ ಸಮಾಜದ ಮುಖಂಡರು ಸಮಾಜದಲ್ಲಿ ಜಾಗೃತೆ ಮೂಡಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸುತ್ತಿಲ್ಲ ಎಂದು ಅವರು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ಎ.ಎಂ ಹಿಂಡಸಗೇರಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖಂಡರು ಹಾಗೂ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

ಅರಸೀಕೆರೆ

`ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ’

Published

on

By

ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ.

ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು ಸಸಿ ನೆಟ್ಟು ಸುಮಾರು ಇಲ್ಲಿಯವರೆಗೂ ೨ ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇನ್ನು ಈ ಗಿಡ ನೆಡುವ ಕಾರ್ಯಕ್ರಮದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ವಿ.ಟಿ.ಬಸವರಾಜ್ ಮಾತನಾಡಿ, ಗಿಡಮರಗಳಿಂದ ನಮ್ಮ ಪರಿಸರ ತಂಪಾಗಿರುತ್ತದೆ.ಮರಗಳು ಬಿಡುವ ಆಮ್ಲಜನಕದಿಂದ ಜನಸಾಮಾನ್ಯರಿಗೆ ಒಳ್ಳೆಯ ಗಾಳಿ ಸಿಗುತ್ತದೆ.ಈಗಾಗಲೇ ಆಕ್ಸಿಜನ್ ಗೋಸ್ಕರ ಜನರು ಪರದಾಡುವ ಪರಿಸ್ಥಿತಿ ಬಂದಿದೆ.ಗಿಡಮರಗಳು ಬೆಳೆದರೆ ನಮಗೆ ನಮ್ಮ  ಪರಿಸರಕ್ಕೆ ಒಳ್ಳೆಯದು ಎಂದರಲ್ಲದೆ, ಇಂದು ಪರಿಸರ ದಿನಾಚರಣೆ ಅಂಗವಾಗಿ ಮನೆಗೊಂದು ಮರ, ಊರಿಗೊಂದು ವನ ಎಂಬAತೆ ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ ಎಂದು ಕರೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಅವಿನಾಶ್ ನಾಯ್ಡು, ಲಾಳನಕೆರೆ ಯೋಗೀಶ್, ಶಶಿ ಯಾದವ್, ಉಮಾ ಕುಮಾರ್, ಸುಧಾ, ಸಿಂಧು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜೀವನ್ ಕುಮಾರ್ ಎಕ್ಸ್ ಪ್ರೆಸ್ ಟಿವಿ (ಅರಸೀಕೆರೆ) ಹಾಸನ

Continue Reading

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾ

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾ

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

Trending

Copyright © 2023 EXPRESS TV KANNADA

canlı maç izle selcuksports deneme bonusu deneme bonusu veren siteler bahis siteleri jojobet Hack forumyaş sınırı olmayan bahis sitelerikareasbetsiyah bayrak ayna amirdeneme bonusu veren sitelerkareasbet girişbetingo güncel girişdizimatgobahis girişasper casino girişBursa EscortBakırköy Escort, Ataköy Escortdeneme bonusu veren sitelerbahis forumkareasbetBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelerGüvenilir poker siteleriSüper Ligyabancı dizitürbanlı escortFındıkzade Escortbedavabahis.onlineesbet girişbullbahis girişbenimbahis girişbenimbahisizmir escortbakırköy escortborsacasino, borsacasino girişi, borsacasino güncel, borsacasino yeni, borsacasino adres, borsacasino domain, borsa casino girişi, borsa casino adresi,esenyurt escortistanbul escortesenyurt escortbeylikduzu escortbeylikduzu escortbahceşehir escortesenyurt escortkayseri escortbeylikduzu escortistanbul escortistanbul escortbetturkey twittersahabet twitteronwin güncel girişsahabet giriştipobet twittersahabetholiganbetholiganbetbetkom giriştarafbet girişbahiscom güncel giriş