ಸಕ್ಕರೆ ನಾಡಿನಲ್ಲಿ ಕೊರೊನಾ ಕೇಸ್ ಹೆಚ್ಚಳ

ಮಳವಳ್ಳಿ: ಸಕ್ಕರೆನಾಡು ಮಂಡ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೧೧ ಕ್ಕೇರಿದೆ.
ಸದ್ಯ ಮಳವಳ್ಳಿಯಲ್ಲಿ ಮತ್ತೆ ೩ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು,ತಬ್ಲಿಘಿ ಸಂಪರ್ಕದಲ್ಲಿದ್ದ ಮೂವರು ಪುರುಷರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಅAದ ಹಾಗೇ ೨೫ ,೨೯, ಮತ್ತು ೩೯ ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು,ಈ ಮೂವರು ವ್ಯಕ್ತಿಗಳು ಪೇಷಂಟ್ ನಂಬರ್ ೧೭೧ರ ಸಂಪರ್ಕದಲ್ಲಿದ್ದರು ಎಂದು ತಿಳಿದು ಬಂದಿದೆ.
ಇನ್ನು ಮಳವಳ್ಳಿಯಲ್ಲಿ ಕೊರೊನಾ ಸೋಂಕಿತರ ಹೆಚ್ಚಳದಿಂದ ಜನರಲ್ಲಿ ಆತಂಕ ಶುರುವಾಗಿದ್ದು, ಮತ್ತಷ್ಟು ಜನರನ್ನು ಹೋಂ ಕ್ವಾರೆಂಟೈನ್ ಗೆ ಒಳಪಡಿಸಲು ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.

ಎನ್.ಎನ್.ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ (ಮಂಡ್ಯ)

Please follow and like us:

Related posts

Leave a Comment