ಒಂದೇ ದಿನ 10 ಮಂದಿಗೆ ಕೊರೋನಾ

ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 10 ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮೈಸೂರಿನ ನಂಜನಗೂಡಿನಲ್ಲಿ 2, ವಿಜಯಪುರದಲ್ಲಿ 3. ಕಲಬುರಗಿಯಲ್ಲಿ 3, ಬೆಳಗಾವಿ 1, ದಕ್ಷಿಣ ಕನ್ನಡದಲ್ಲಿ 1 ಪ್ರಕರಣಗಳು ಪತ್ತೆಯಾಗಿದೆ.
ವಿಜಯಪುರದಲ್ಲಿ ಮೂವರು ಮಹಿಳೆಯರಿಗೆ ಸೋಂಕು ತಾಗಿದ್ದು, ಮೂವರಿಗೂ ಸೋಂಕಿತ ಸಂಖ್ಯೆ 306ರ ಸಂಪರ್ಕದಿಂದ ಸೋಂಕು ತಾಗಿರುವುದು ದೃಢವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 67 ವರ್ಷದ ಮಹಿಳೆಗೆ ಸೋಂಕು ದೃಢವಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಇವರಿಗೆ ಬಂಟ್ವಾಳ ಮೃತ ಮಹಿಳೆಯಿಂದ ಇವರಿಗೆ ಸೋಂಕು ತಗುಲಿದೆ ಎನ್ನಲಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment