ಕಲಬುರಗಿ:ಕೊರೊನಾ ಮಾಹಾಮಾರಿ ಭೀತಿ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜೆಎಂ ಕೊರಬು ಫೌಂಡೇಶನ್ ತನ್ನದೇ ಆದ ಸಮಾಜ ಸೇವೆ ಮಾಡುತ್ತಿದೆ. ಈಗಾಗಲೇ ೩೦,೦೦೦ಕ್ಕೂ ಹೆಚ್ಚು ಮಾಸ್ಕ್ಗಳನ್ನು ವಿತರಣೆ ಮಾಡಿದ ಜೆಎಂ ಕೊರಬು ಫೌಂಡೇಶನ್ ಇದೀಗ ಬೇಸಿಗೆ ಮುಗಿಯುವವರೆಗೂ...
ಮಳವಳ್ಳಿ(ಮಂಡ್ಯ):ಕಟಾವಿಗೆ ಬಂದಿದ್ದ ಬಾಳೆ ಗಿಡಗಳು ಕಳೆದ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನೆಲಕ್ಕೆ ಬಿದ್ದು ಮಣ್ಣು ಪಾಲಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಕಗ್ಗಲೀಪುರ ಗ್ರಾಮದ ನಿವಾಸಿ ಹೊಂಬಾಳಮ್ಮ ಮಲ್ಲಯ್ಯ...
ಹುಬ್ಬಳ್ಳಿ:ಕೊರೊನಾ ವಿರುದ್ದ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು,ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ...
ಸಿಂಧನೂರು(ರಾಯಚೂರು): ಯಾವುದೇ ಧರ್ಮದ ಜನತೆಯ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಸರ್ಕಾರಕ್ಕೆ ಇಲ್ಲ.ಮಹಾಮಾರಿ ಕೋವಿಡ್-೧೯ ತಡೆಗಟ್ಟಲು ಸರ್ಕಾರವು ಕೆಲವು ನಿಯಮಗಳನ್ನು ಜಾರಿಗೆ ಬಂದಿದ್ದು ಇದನ್ನು ಪ್ರತಿಯೊಬ್ಬರೂ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಸರ್ಕಲ್ ಇನ್ಸ್ ಪೆಕ್ಟರ್...
ಟಿ.ನರಸೀಪುರ(ಮೈಸೂರು): ಕೊರೊನಾ ಆರ್ಭಟದ ನಡುವೆ ಮಾನಸಿಕ ಅಸ್ವಸ್ಥರ ಸ್ಥಿತಿಯನ್ನ ನೋಡಿದ್ರೆ ದೇವರಿಗೇ ಪ್ರೀತಿ ಎನ್ನುವಂತಾಗಿತ್ತದೆ.ಯಾಕAದ್ರೆ ಇವರನ್ನ ಆರೈಕೆ ಮಾಡುವುದಿರಲಿ, ಸರಿಯಾಗಿ ಅವರ ಕಡೆ ತಿರುಗಿಯೂ ನೋಡುವುದಕೋ ಜನರುಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಮೈಸೂರಿನ ಟಿ.ನರಸೀಪುರ ತಾಲೂಕಿನಲ್ಲಿ...
ಟಿ.ನರಸೀಪುರ(ಮೈಸೂರು): ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಹೆಗ್ಗೂರು ಗ್ರಾಮದಲ್ಲಿ ಗರ್ಭಿಣಿಯೊಬ್ಬರು ಸಾವಿಗೀಡಾಗಿರೋದು ಬೆಳಕಿಗೆ ಬಂದಿದ್ದು,ಇದೀಗ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಶಾಕುAತಲ(೨೫)ಸಾವು ಕಂಡಿರುವ ಗರ್ಭಿಣಿಯಾಗಿದ್ದು, ಈಕೆ ಕಳೆದ ೫ ತಿಂಗಳ ಹಿಂದೆ ಚರಣ್...
ಬೆಂಗಳೂರು:ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು,ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಸಿಎಂ...
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ ೨೯ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿವೆ. ಕಳೆದ ೨೪ ಗಂಟೆಗಳಲ್ಲಿ ರಾಜ್ಯದ ಕೊರೊನಾ ಪೀಡಿತರ ಸಂಖ್ಯೆ ಒಟ್ಟು ೪೭೪ಕ್ಕೆ ಏರಿದ್ದು,ಇದರಲ್ಲಿ ಸಾವಿಗೀಡಾದವರ ಸಂಖ್ಯೆ ೧೮ ಮತ್ತು ಬಿಡುಗಡೆಯಾದವರ ಸಂಖ್ಯೆ ೧೫೨. ಸದ್ಯಕ್ಕೆ...
ಹಾಸನ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ಹಾಸನದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ. ಕೃಷ್ಣಮೂರ್ತಿ ಅಪಘಾತದಲ್ಲಿ ಸಾವಿಗೀಡಾದ ದ್ವಿಚಕ್ರ ವಾಹನ ಸವಾರ.ಕೋವಿಡ್-೧೯ ಹಿನ್ನೆಲೆಯಲ್ಲಿ...
ಸಿಂಧನೂರು(ರಾಯಚೂರು):ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಬಳಿ ನಡೆದಿದೆ. ಮಾಟೂರು ಗ್ರಾಮದ ಪರಸಪ್ಪ , ಪತ್ನಿ ಕನಕಮ್ಮ , ಪುತ್ರಿ ನಾಗಮ್ಮ ಮೃತಪಟ್ಟವರಾಗಿದ್ದಾರೆ. ಸದ್ಯ ಪರಸಪ್ಪನ...