ಬೆಂಗಳೂರು: ನಗರದಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.ನಿನ್ನೆ ರಾತ್ರಿ ಅಲ್ಲಲ್ಲಿ ಕೊಂಚ ಮಳೆಯಾಗಿತ್ತು. ಸದ್ಯ ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್, ಚಿಕ್ಕಪೇಟೆ,...
ಬೆಂಗಳೂರು : ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರದ ಪಾಪಿಗಳ ಪೈಕಿ ೫ ಆರೋಪಿಗಳಿಗೆ ಜನರಿಗೆ ಕೊರೋನಾ ಬಂದಿರುವ ಹಿನ್ನಲೆಯಲ್ಲಿ ೧೧೬ ಮಂದಿ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ. ರಾಮನಗರದಿಂದ ೭ ಬಸ್ ಗಳಲ್ಲಿ ಆರೋಪಿಗಳನ್ನು...
ಬೆ0ಗಳೂರು : ನಗರದಲ್ಲಿ ಸುರಿದ ಮಳೆಗೆ ಯಶವಂತಪುರದ ಮೈಸೂರು ಲ್ಯಾಂಪ್ ರಸ್ತೆಯಲ್ಲಿ ಒಣಗಿದ ಮರ ಧರೆಗುರುಳಿ ಅವಾಂತರ ಸೃಷ್ಟಿಯಾಗಿದೆ. ಇನ್ನೊಂದೆಡೆ ವರುಣನ ಆರ್ಭಟಕ್ಕೆ ಲಗ್ಗೆರೆಯ ಪ್ರೀತಿ ನಗರದಲ್ಲಿ ರಸ್ತೆ ಕುಸಿದಿದೆ. ಚರಂಡಿ ಪೈಪ್ ಒಡೆದದ್ದರಿಂದ ರಸ್ತೆ...
ಮೈಸೂರು: ಪಾದರಾಯಪುರಪುರದ ಗಲಭೆ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಇದರ ಹಿಂದೆ ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ಅವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ...
ಪಚ್ಚನಾಡಿ (ದಕ್ಷಿಣ ಕನ್ನಡ) ಕೊರೊನಾ ಸೋಂಕಿನಿ0ದ ನಿನ್ನೆ ಮೃತಪಟ್ಟ ಮಹಿಳೆಯ ಅಂತ್ಯಸ0ಸ್ಕಾರ ನಡೆಸಲು ಎಲ್ಲಡೆ ಜನರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊನೆಗೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಆಕೆಯ ಹುಟ್ಟೂರಲ್ಲಿ ಅಂತಿಮ ವಿಧಿವಿಧಾನ...
ಪೊಲೀಸ್ ಇಲಾಖೆಯಲ್ಲಿ ಮುಸುಕಿನ ಗುದ್ದಾಟ ಶುರು..! ಅಕ್ರಮ ಮದ್ಯ ಹಿಡಿದ ಎಸಿಪಿ ಸಸ್ಪೆಂಡ್.. (Exclusive news) ಆನೇಕಲ್(ಬೆಂ.ನಗರ): ರಾಜ್ಯದಲ್ಲಿ ಒಂದೆಡೆ ಕೊರೊನಾ,ಲಾಕ್ಡೌನ್ ನಡುವೆ ಜನರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ರೆ, ಇನ್ನೊಂದು ಕಡೆ ಕೆಲವು ಅಧಿಕಾರಿಗಳು ತಮ್ಮ...
ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ ೧೦ ರಲ್ಲಿ ಪಿಎಚ್ ಕಾಲೋನಿಯನ್ನ ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಪಿ ಎಚ್ ಕಾಲೋನಿ ೧೨ ನೇ ಮುಖ್ಯರಸ್ತೆಯಲ್ಲಿರುವ ನಿಮ್ರಾ ಮಸೀದಿ ದಾರುಲ್ ಉಲೂಮ್ ಸಿದ್ದೀಬಿಯಾ ಮಸ್ಜಿದ್...
ಬೆಂಗಳೂರು: ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಒಟ್ಟು ೧೮ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರು ಒಂದರಲ್ಲೇ ೧೧ ಪ್ರಕರಣಗಳು ಪತ್ತೆಯಾಗಿದ್ದು,ತಲಾ ೫ ಪ್ರಕರಣಗಳು ಪಾದರಾಯನಪುರ ಹಾಗೂ ಹೊಂಗಸAದ್ರದ ನಂಟು ಹೊಂದಿದೆ. ಇನ್ನು ಪಿ-೪೪೬ಕ್ಕೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು...