ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣೆ..

ಮಾನವಿ(ರಾಯಚೂರು): ಮಾನವಿ ತಾಲ್ಲೂಕಿನ ಪೋತ್ನಾಳ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕರಿಗೆ ಆಹಾರ ಧಾನ್ಯ, ತರಕಾರಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕ ಫಾ: ಸತೀಶ್ ಫೆರ್ನಾಂಡೀಸ್ ಸುಮಾರು ೫೦ ಕಾರ್ಮಿಕರಿಗೆ ಆಹಾರ ಧಾನ್ಯ, ಗಳನ್ನು ವಿತರಣೆ ಮಾಡಿದ್ದೇವೆ.ಜೊತೆಗೆ ಕಳೆದ ದಿನಗಳಲ್ಲಿ ಸುಮಾರು ೫೦೦ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿವಿ ಮಾನವಿ(ರಾಯಚೂರು)

Please follow and like us:

Related posts

Leave a Comment