ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಇಂಡಿ(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಬಡ ,ನಿರ್ಗತಿಕ ಕುಟುಂಬಕ್ಕೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತಾನಾಡಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವರಾಜ ಕುಮಸಗಿ ಮಾತನಾಡಿದರು.
ಇನ್ನು ಕಿಟ್ ವಿತರಣೆ ವೇಳೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಇತರರು ಹಾಜರಿದ್ದರು.

ಶಂಕರ್ ಜಮಾದಾರ ಎಕ್ಸ್ ಪ್ರೆಸ್ ಟಿವಿ ಇಂಡಿ(ವಿಜಯಪುರ)

Please follow and like us:

Related posts

Leave a Comment