ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ

ಸಿರಿವಾರ(ರಾಯಚೂರು): ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನಲ್ಲಿ ನಡೆದಿದೆ.
ಸಿರಿವಾರಪಟ್ಟಣದ ವೀರಮದಕರಿ ಕಾಲೂನಿಯಲ್ಲಿ ಇಂದುಸAಜೆ ಸಿಡಿಲು ಬಡೆದು ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡಿದೆ.ತಕ್ಷಣ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹರಾಕೇರಿಯ ಅಗ್ನಿಶಾಮಕ ವಾಹನ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇನ್ನು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲ ಕಾಲ ಜನರಲ್ಲಿ ಆತಂಕ ವಾತವರಣ ನಿರ್ಮಾಣವಾಗಿತ್ತು.ಆದರೆ ಯಾವುದೇ ಪ್ರಾಣಾಪಾಯವಾಗಿಲ್ಲ

ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿವಿ ಸಿರಿವಾರ(ರಾಯಚೂರು)

Please follow and like us:

Related posts

Leave a Comment