ಬೆಂಗಳೂರಿಗರಿಗೆ ಸಿಹಿ ಸುದ್ದಿ, ಬಿಎಂಟಿಸಿ ಬಸ್ ಸಂಚಾರ..

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ಬಿಎಂಟಿಸಿ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಇದೆ. ಸದ್ಯ ಇದೇ ೧೭ರಿಂದ ಲಾಕ್‌ಡೌನ್ ಸಡಿಲವಾಗಲಿರುವ ಕಾರಣ ಬಿಎಂಟಿಸಿ ಬಸ್‌ಗಳ ಸಂಚಾರ ಆರಂಭವಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆ ಇಂದಿನಿAದಲೇ ನೌಕರರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ನಿಗಮ ಆದೇಶಿಸಿದೆ. ಇನ್ನು ಬಿಎಂಟಿಸಿ ನೌಕರಿಗೆ ಹಾಜರಾಗುವ ಎಲ್ಲಾ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದ್ದು, ಸರ್ಟಿಫಿಕೇಟ್ ಇದ್ದ ನೌಕರರಿಗೆ ಮಾತ್ರ ಕೆಲಸ ಮಾಡುವಂತೆ ನಿಗಮ ಕೋರಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment