ಧಾರವಾಡದಲ್ಲಿ ಎರಡು ಕೊರೊನಾ ಕೇಸ್

ಧಾರವಾಡ : ಧಾರವಾಡದ ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-೩೪೩೬(೪೮ ವರ್ಷ,ಪುರುಷ) ಹಾಗೂ ಪಿ-೩೪೩೭ (೬೬ ವರ್ಷ,ಮಹಿಳೆ)ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್‌ನಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.ಸಾAಸ್ಥಿಕ ಕ್ವಾರಂಟೈನ್‌ನಲ್ಲಿದ್ದರು ಎಂದು ತಿಳಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೫೦ಕ್ಕೆ ಏರಿಕೆಯಾಗಿದೆ.ಈಗಾಗಲೇ ೨೬ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment