ಹಿರಿಯೂರು(ಚಿತ್ರದುರ್ಗ):ಕುರಿ ತೊಳೆಯಲು ಹೋಗಿದ್ದಾಗ ಆಕಸ್ಮಿಕವಾಗಿ ಅಜ್ಜ, ಮೊಮ್ಮಗ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ಡಾ. ಸಾಸಲು ಸತೀಶ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ,ಮೃತರ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಕುಟುಂಬದವರಿಗೆ...
ಅಥಣಿ(ಬೆಳಗಾವಿ): ಕೊರೊನಾ ಸಂಕಷ್ಟದ ಸಮಯದಲ್ಲಿ ಹಾಗೂ ಲಾಕ್ಡೌನ್ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ವಿತರಿಸಲಾಗಿದೆ. ಸದ್ಯ ರಾಜ್ಯ ಸರ್ಕಾರದ ಸುತ್ತೋಲೆ...
ತುಮಕೂರು:ಕೊರೊನಾ ವೈರಸ್ನಿಂದ ಲಾಕ್ಡೌನ್ ಆಗಿರುವ ಹಿನ್ನಲೆಯಲ್ಲಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿವೆ ಎಂದು ೧೪ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ...
ಲಿಂಗಸೂಗೂರು(ರಾಯಚೂರು): ಸಿಡಿಲು ಹೊಡೆತಕ್ಕೆ ಹಸು ಸಾವು ಕಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪವರ್ ಸ್ಟೇಶನ್ ಬಳಿ ನಡೆದಿದೆ. ಅಂದ ಹಾಗೇ ನಾರಾಯಣಪುರ ರಸ್ತೆ ಕರಡಕಲ್ ಬಳಿ ಇರುವ ಕೆಇಬಿ ಸ್ಟೇಷನ್ ಪಕ್ಕದ ಮಂಜುನಾಥ...
ಆನೇಕಲ್(ಬೆಂ.ನಗರ): ತಮ್ಮನು ಕಾಪಾಡಬೇಕಾದ ಅಧಿಕಾರಿಗಳೆ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಈ ಕಾಡಂಚಿನ ಜನ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಆರೋಪ ಮಾಡಿದ್ದಾರೆ. ಹೌದು,ನಾವು ಹೇಳೋಕೆ ಹೊರಟಿರೋದು ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟದ ಬ್ಯಾಲಮರದದೊಡ್ಡಿ ಗ್ರಾಮಸ್ಥರ ಕುರಿತಾಗಿ.....
ದೇವದುರ್ಗ(ರಾಯಚೂರು): ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ವೊಬ್ಬರಿಗೆ ಕೋವಿಡ್-೧೯ ಸೋಂಕು ಧೃಡಪಟ್ಟಿರುವುದರಿಂದ ಅವರನ್ನು ರಾಯಚೂರು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದಲ್ಲಿ ಸಂಪರ್ಕದಲ್ಲಿರುವವರಿಗಾಗಿ ಮಾಹಿತಿ ಪಡೆಯಲಾಗುತ್ತಿದೆ. ಇನ್ನು...
ಬೆಂಗಳೂರು: ತಾಲ್ಲೂಕುಗಳನ್ನು ವಿಭಾಗಿಸಿಕೊಂಡು ಆ ತಾಲ್ಲೂಕು ಕೇಂದ್ರಗಳಲ್ಲಿಯೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಂದ...