Uncategorized

ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯವಕ..!

Published

on

ನಾಗಮಂಗಲ: ವೈಯ್ಯಕ್ತಿಕ ವಿಚಾರವಾಗಿ ಮನನೊಂದು ಪಟ್ಟಣದ ರುದ್ರನ ಬೀದಿ ನಿವಾಸಿ 22ವರ್ಷದ ದಿಲೀಪ್ ಎಂಬಾತ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಾಗಮಂಗಲದ ಹೊರವಲಯ ಸೂಳೆಕೆರೆ ತಟದಲ್ಲಿ ನಡೆದಿದೆ.ಮಂಗಳವಾರ ರಾತ್ರಿ ಘಟನೆ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ವಿಷಯ ತಿಳಿದು ಬೆಳಗ್ಗೆ 10 ಗಂಟೆಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇನ್ನೂ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸುತ್ತಿದ್ದಾರೆ

Click to comment

Trending

Exit mobile version