ಬೆಂಗಳೂರು

ಸಿಎಂ ಪುತ್ರಿಗೂ ತಟ್ಟಿದ ಕೊರೊನಾ ಸೋಂಕು..!

Published

on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಪುತ್ರಿಗೂ ಕೊರೊನಾ ಸೋಂಕು ಇರಯವುದು ಧೃಡವಾಗಿದೆ.ನಾಲ್ಕು ಬಾರಿ ಕೊರೊನಾ ಸೋಂಕು ವರದಿಯಲ್ಲಿ ನೆಗೆಟಿವ್ ಬಂದಿದ್ದು, ನಿನ್ನೆ ಮತ್ತೊಂದು ಬಾರಿ ಪರೀಕ್ಷೆ ಮಾಡಿಸಲಾಗಿತ್ತು. ಅದರಲ್ಲಿ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಬಂದಿದ್ದು, ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಪುತ್ರಿಗು ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಪ್ರಿಯಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.

Click to comment

Trending

Exit mobile version