ರಾಮನಗರ

ಕೊರೊನಾ ಪಾಸಿಟೀವ್ ಹಿನ್ನೆಲೆ ವ್ಯಕ್ತಿ ನೇಣಿಗೆ ಶರಣು..!

Published

on

ರಾಮನಗರ:ಕಳೆದ ನಾಲ್ಕು ದಿನಗಳ ಹಿಂದೆ ಚನ್ನಪಟ್ಟಣ ತಾಲ್ಲೂಕಿನ ಹುಟ್ಟಿಗಾನ ಹೊಸಹಳ್ಳಿ ಗ್ರಾಮದ 35 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟೀವ್ ಕಾಣಿಸಿಕೊಂಡಿತ್ತು.ಆತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕಿನಿಂದ ಮನನೊಂದಿದ್ದ ವ್ಯಕ್ತಿ ಸೋಮವಾರ ತಡರಾತ್ರಿ ಕೊವಿಡ್ ಆಸ್ಪತ್ರೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಹೊನ್ನಾಯಕನಹಳ್ಳಿಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version