Connect with us

ಹಾಸನ

ಕ್ಷುಲ್ಲಕ ಕಾರಣಕ್ಕೆ ಪಿಡಿಒ ಮೇಲೆ ಹಲ್ಲೆ..!

Published

on

ಹಾಸನ : ಕರ್ತವ್ಯ ನಿರತ ಪಿಡಿಒ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಡಬಲು ಗ್ರಾಮದ ಪಿಡಿಒ ಮೊಹಮ್ಮದ್ ಮೆಣಸು ಬಳ್ಳಿ ಕೊಡಸಲಿಲ್ಲ ಎಂಬ ಕಾರಣಕ್ಕೆ ಅದೇ ಗ್ರಾಮದ ಪುಟ್ಟರಾಜು ಗಲಾಟೆ ಮಾಡಿದ್ದ.ಇದರಿಂದ ಆಕ್ರೋಶಗೊಂಡ ಪಿಡಿಒ ಮೊಹಮ್ಮದ್, ಆಲೂರು ಪೊಲೀಸ್ ಠಾಣೆಯಲ್ಲಿ ಪುಟ್ಟರಾಜು ವಿರುದ್ಧ ದೂರು ದಾಖಲಿಸಿದ್ದರು.ಇದರಿಂದ ರೊಚ್ಚಿಗೆದ್ದ ಪುಟ್ಟರಾಜು, ಪಿಡಿಒ ಮೊಹಮ್ಮದ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪಿಡಿಒ ಮೊಹಮ್ಮದ್ರನ್ನ ಆಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯ ಪ್ರಕರಣ ಸಂಬಂಧ ಆಲೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿ ಪುಟ್ಟರಾಜುರನ್ನ ಪೊಲೀಸರು ಬಂಧಿಸಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ಅರಸೀಕೆರೆ

`ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ’

Published

on

By

ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ.

ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು ಸಸಿ ನೆಟ್ಟು ಸುಮಾರು ಇಲ್ಲಿಯವರೆಗೂ ೨ ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇನ್ನು ಈ ಗಿಡ ನೆಡುವ ಕಾರ್ಯಕ್ರಮದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ವಿ.ಟಿ.ಬಸವರಾಜ್ ಮಾತನಾಡಿ, ಗಿಡಮರಗಳಿಂದ ನಮ್ಮ ಪರಿಸರ ತಂಪಾಗಿರುತ್ತದೆ.ಮರಗಳು ಬಿಡುವ ಆಮ್ಲಜನಕದಿಂದ ಜನಸಾಮಾನ್ಯರಿಗೆ ಒಳ್ಳೆಯ ಗಾಳಿ ಸಿಗುತ್ತದೆ.ಈಗಾಗಲೇ ಆಕ್ಸಿಜನ್ ಗೋಸ್ಕರ ಜನರು ಪರದಾಡುವ ಪರಿಸ್ಥಿತಿ ಬಂದಿದೆ.ಗಿಡಮರಗಳು ಬೆಳೆದರೆ ನಮಗೆ ನಮ್ಮ  ಪರಿಸರಕ್ಕೆ ಒಳ್ಳೆಯದು ಎಂದರಲ್ಲದೆ, ಇಂದು ಪರಿಸರ ದಿನಾಚರಣೆ ಅಂಗವಾಗಿ ಮನೆಗೊಂದು ಮರ, ಊರಿಗೊಂದು ವನ ಎಂಬAತೆ ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ ಎಂದು ಕರೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಅವಿನಾಶ್ ನಾಯ್ಡು, ಲಾಳನಕೆರೆ ಯೋಗೀಶ್, ಶಶಿ ಯಾದವ್, ಉಮಾ ಕುಮಾರ್, ಸುಧಾ, ಸಿಂಧು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜೀವನ್ ಕುಮಾರ್ ಎಕ್ಸ್ ಪ್ರೆಸ್ ಟಿವಿ (ಅರಸೀಕೆರೆ) ಹಾಸನ

Continue Reading

ಹಾಸನ

ಉದ್ಯಮಿ ಸಚಿನ್ ನಾರಾಯಣ್ ಮನೆ ಮೇಲೆ ಸಿಬಿಐ ದಾಳಿ..?

Published

on

By

ಹಾಸನ : ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ ಬೆನ್ನಲ್ಲೇ,ಆಪ್ತ ಉದ್ಯಮಿ ಸಚಿನ್ ನಾರಾಯಣ್ ಮನೆ ಮೇಲೂ ಕೂಡ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಹಾಸನದ ಬಿ.ಎಂ ರಸ್ತೆಯಲ್ಲಿರುವ ಸಚಿನ್ ನಾರಾಯಣ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು,ಶೋಧ ಕಾರ್ಯ ನಡೆಸುತ್ತಿದ್ದಾರೆ. ಖಾಸಗಿ ಕಾರಿನಲ್ಲಿ ಬಂದಿರುವ ಸಿಬಿಐ ಅಧಿಕಾರಿಗಳು ಬೆಳಗ್ಗೆಯಿಂದಲೇ ಎಲ್ಲಾ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಹಿಂದೆ ಡಿಕೆ ಶಿವಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಸಹ ಸಚಿನ್ ನಾರಾಯಣ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.ಇದೀಗ ಮೂರನೇ ಬಾರಿ ಮತ್ತೆ ಸಚಿನ್ ನಾರಾಯಣ್ ಮನೆ ಮೇಲೆ ದಾಳಿ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ಹಾಸನ

ತಾಯಿಯಿಂದ ದೂರ ಉಳಿದ ಮರಿಯಾನೆ ನರಳಾಟ..!

Published

on

By

ಹಾಸನ: ತಾಯಿಯಿಂದ ದೂರ ಉಳಿದ ನರಳಾಡುತ್ತಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದ ಕಾಫಿ ತೋಟದ ನಡುವೆ ಅಮ್ಮನ ಸೇರಲು ಮರಿಯಾನೆ ಹಂಬಲಿಸುತ್ತಿದ್ದು, ಏಕಾಂಗಿಯಾಗಿ ನರಳಾಡುತ್ತಿದೆ. ಎಡಗಾಲಿಗೆ ನೋವಾಗಿರುವ ಕಾರಣ ನಡೆಯಲಾರದೇ ಕೂತಲ್ಲೇ ಕೂತಿರುವ ಮರಿಯಾನೆ ನರಳಾಡುತ್ತಿದ್ದು, ಜನ ಮರುಗುತ್ತಿದ್ದಾರೆ.ಶತಾಯಗತಾಯ ಮರಿಯಾನೆಯನ್ನ ಅಮ್ಮನ ಬಳಿ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸುತ್ತಿದ್ದಾರೆ. ಅಕಸ್ಮಾತ ತಾಯಿ ಆನೆ ಕರೆದೊಯ್ಯದಿದ್ದರೆ,ಆನೆ ಕ್ಯಾಂಪ್‌ಗೆ ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ತಯಾರಿ ನಡೆಸುತ್ತಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

Trending

Copyright © 2023 EXPRESS TV KANNADA

canlı maç izle selcuksports deneme bonusu deneme bonusu veren siteler bahis siteleri jojobet Hack forumPHP Shell indiryaş sınırı olmayan bahis sitelerikareasbetsiyah bayrak ayna amirkareasbet girişbetingo güncel girişdizimatgobahis girişasper casino girişbakırköy escortdeneme bonusu veren sitelerbahis forumkareasbetBitcoin Kabul Eden Bahis Sitelerigüvenilir casino siteleriGüvenilir poker siteleriSüper Ligyabancı dizitürbanlı escortFındıkzade Escortesbet girişbullbahis girişbullbahisbullbahisbenimbahis girişbenimbahisCasibom güncel girişcasino siteleriizmir escortBakırköy EscortAnkara Travestiizmir travestiesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escortmariobet girişbetkom giriştipobet girişbetkomtarafbettarafbettarafbetbetkombetturkey girişbetturkey girişbetturkey twittersahabetmariobet güncel girişmariobet30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365ilk yatırım bonusu veren sitelerDeneme Bonusu Veren Siteler