ಸಿನಿಮಾ

ಮೂರನೇ ದಿನ ಎನ್ಸಿಬಿ ವಿಚಾರಣೆಗೆ ಹಾಜರಾದ ರಿಯಾ ಚಕ್ರವರ್ತಿ..!

Published

on

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವು ಪ್ರಕರಣದಲ್ಲಿ ಡ್ರಗ್ಸ್ ಲಿಂಕ್ ಕುರಿತು ತನಿಖೆ ನಡೆಸಲಾಗುತ್ತಿದ್ದು, ವಿಚಾರಣೆಗಾಗಿ ನಟಿ ರಿಯಾ ಚಕ್ರವರ್ತಿ ಎನ್ಸಿಬಿ ಕಚೇರಿಗೆ ಆಗಮಿಸಿದ್ದಾರೆ. ಸತತ ಎರಡು ದಿನಗಳಿಂದ ರಿಯಾ ಚಕ್ರವರ್ತಿ ವಿಚಾರಣೆ ನಡೆಯುತ್ತಿದ್ದು, ಇಂದು ಮತ್ತೊಂದು ಸುತ್ತಿನ ವಿಚಾರಣೆಗೆ ಎನ್ಸಿಬಿ ಕಚೇರಿಗೆ ಆಗಮಿಸಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ರಿಯಾ ಸಹೋದರ ಹಾಗು ಮನೆಯ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾ ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version