ರಾಮನಗರ

ಮುತ್ತಪ್ಪ ರೈ ಪುತ್ರನ ಮನೆ ಮೇಲೆ ಸಿಸಿಬಿ ದಾಳಿ..!

Published

on

ರಾಮನಗರ: ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುತ್ತಪ್ಪ ರೈಗೆ ಸೇರಿದ ಬಿಡದಿ ಮನೆ ಹಾಗು ವಯ್ಯಾಲಿಕಾವಲ್ ಮನೆ ಸೇರಿದಂತೆ ಹಲವೆಡೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪುತ್ರ ರಿಕ್ಕಿ ಮನೆ ಮೇಲು ದಾಳಿ ಮಾಡಲಾಗಿದ್ದು,ಶೋಧಕಾರ್ಯ ನಡೆಸಲಾಗುತ್ತಿದೆ. ಪುತ್ರ ರಿಕ್ಕಿ ಡ್ರಗ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆನ್ನಲಾಗಿದೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version