Connect with us

ಮೈಸೂರು

ನಂಜನಗೂಡು ದೇವಾಲಯಕ್ಕೆ ನೂತನ ಡಿಸಿ ರೋಹಿಣಿ ಸಿಂಧೂರಿ ಭೇಟಿ..!

Published

on

ಮೈಸೂರು: ನಂಜುಂಡೇಶ್ವರನ ದೇವಾಲಯದ ಒಳಭಾಗದಲ್ಲಿ ಶುದ್ಧ ಬಾವಿ ನೀರಿನ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಅರ್ಚಕರಿಂದ ಮನವಿದೇವಾಲಯದ ಒಳಾಂಗಣದ ಬಿಲ್ವಪತ್ರ ಮರದ ಸಮೀಪ ಬಾವಿ ನೀರಿನ ವ್ಯವಸ್ಥೆಗೆ ನಿರ್ಧಾರಬೇಸಿಗೆ ಸಂದರ್ಭ ಬಂದರೆ ಕಪಿಲಾ ನದಿಯಲ್ಲಿ ನೀರು ತುಂಬಾ ಕಲುಷಿತವಾಗುತ್ತದೆಆ ಕಲುಷಿತ ನೀರು ದೇವರ ಅಭಿಷೇಕಕ್ಕೆ ಮತ್ತು ಕೆಲಸಕಾರ್ಯಗಳಿಗೆ ಬಳಸುವುದು ಶೋಭೆಯಲ್ಲ ಎಂದು ದೇವಾಲಯದ ಅರ್ಚಕರು ಮೌಖಿಕವಾಗಿ ಡಿಸಿ ಅವರ ಬಳಿ ಸಮಸ್ಯೆ ತಿಳಿಸಿದರುತಕ್ಷಣ ಗೋಪುರದ ಬಳಿ ಸ್ಥಳ ಪರಿಶೀಲನೆ ಮಾಡಿ ಪುರಾತತ್ವ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ವ್ಯವಸ್ಥೆಗೆ ಮುಂದಾಗುತ್ತೇನೆ ಎಂದು ಡಿಸಿ ಭರವಸೆ ಕಪಿಲಾನದಿಯ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳಿಗೆ ಅರಿವು ಮೂಡಿಸಿದ ಡಿಸಿ ನಿನ್ನೆ ನಂಜುಂಡೇಶ್ವರನ ದೇವಾಲಯದಲ್ಲಿ ಸಂಕಷ್ಟ ನಿವಾರಣೆಗೆ ಪೂಜೆ ಸಲ್ಲಿಸಿದ ಬಳಿಕ ಅಧಿಕಾರಿಗಳ ಜೊತೆ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಂಜುಂಡೇಶ್ವರನ ದೇವಾಲಯದ ಕಪಿಲಾ ನದಿಗೆ ಸಹಸ್ರಾರು ಭಕ್ತರು ಆಗಮಿಸುತ್ತಾರೆ ಯಾವುದೇ ಕುಂದುಕೊರತೆಗಳು ಇಲ್ಲದ ಹಾಗೆ ಅಭಿವೃದ್ಧಿ ಮಾಡಬೇಕು ಈಗಾಗಲೇ ದೇವಾಲಯದ ಹುಂಡಿಯಲ್ಲಿ ಸಾಕಷ್ಟು ಹಣ ಇದೆ ದೇವರು ಮೆಚ್ಚುವ ರೀತಿ ಕಾನೂನುಬದ್ಧವಾಗಿ ದೇವಾಲಯದ ಅಭಿವೃದ್ಧಿ ಪಡಿಸುವುದು ಅಧಿಕಾರಿಗಳ ಕರ್ತವ್ಯ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರಯ್ಯ ರವರಿಗೆ ಡಿಸಿ ಸೂಚನೆ ನಂತರ ಮಿನಿವಿಧಾನಸೌಧದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳ ಸಭೆತಹಸೀಲ್ದಾರ್ ಕಚೇರಿಯ ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಮಾತ್ರ ಸಭೆಗೆ ಆಹ್ವಾನ ತಹಸೀಲ್ದಾರ್ ಕಚೇರಿಗೆ ರೈತರು ಮತ್ತು ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ದಿನನಿತ್ಯ ಬರುತ್ತಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಾಳ್ಮೆಯಿಂದ ಅವರ ಸಮಸ್ಯೆಯನ್ನು ಕೇಳಿ ಪರಿಹಾರ ಸೂಚಿಸಬೇಕು ರೈತರು ಮತ್ತು ಸಾರ್ವಜನಿಕರ ಸೇವೆ ಮಾಡುವ ಸಲುವಾಗಿ ನಾವು ಅಧಿಕಾರಿಗಳಾಗಿ ಬಂದಿದ್ದೇವೆ. ತಾಲೂಕಿನ ಕೇಂದ್ರ ಸ್ಥಾನಕ್ಕೆ ದೂರದ ಊರುಗಳಿಂದ ತಮ್ಮ ಕೆಲಸ ಮಾಡಿಸಿಕೊಳ್ಳಲು ಆಗಮಿಸುತ್ತಾರೆ. ಎಲ್ಲವನ್ನು ತಿಳಿದು ನಾವು ಸಹನೆಯಿಂದ ಕಾನೂನುಬದ್ಧವಾಗಿ ಕೆಲಸ ಕಾರ್ಯನಿರ್ವಹಿಸಬೇಕು ಯಾರು ರೈತರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಬೇಜಾಬ್ದಾರಿಯಿಂದ ನಿರ್ಲಕ್ಷಿಸುತ್ತಾರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಬೇಕಾಗುತ್ತದೆ ಎಂದು ಡಿಸಿ ಎಚ್ಚರಿಸಿದರು. ಸಂದರ್ಭದಲ್ಲಿ ನಂಜನಗೂಡಿನ ತಹಸೀಲ್ದಾರ್ ಮಹೇಶ್ ಕುಮಾರ್ ಉಪತಹಶೀಲ್ದಾರ್ ಶಿವಪ್ರಸಾದ್ ಸಿಬ್ಬಂದಿಗಳು ಹಾಜರಿದ್ದರು.

ವರದಿ-ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾ

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

ಮೈಸೂರು

ಕಾಡಿನಿಂದ ನಾಡಿಗೆ ಬಂದ ಆನೆಗಳು..!

Published

on

By

ಪಿರಿಯಾಪಟ್ಟಣ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿಗೆಕೋರೆ ಗ್ರಾಮದಿಂದ ಕಾವೇರಿ ನದಿ ದಾಟಿ ಪಿರಿಯಾಪಟ್ಟಣ ತಾಲೂಕಿನ ಚಿಕ್ಕ ಕಮರವಳ್ಳಿ ಗ್ರಾಮಕ್ಕೆ 4 ಆನೆಗಳು ಬಂದಿದ್ದು ಗ್ರಾಮಸ್ಥರು ಜೀವಭಯದಲ್ಲಿ ರಾತ್ರಿ ಸಮಯದಲ್ಲಿ ಕಾಲ ಕಳೆಯ ಬೇಕಾದ ಪರಿಸ್ಥೀತಿ ನಿರ್ಮಾಣವಾಗಿದೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿರಿಯಾಪಟ್ಟಣದ ತಾಲ್ಲೂಕಿನ ವಲಯ ಅರಣ್ಯಾಧಿಕಾರಿ ರತನ್ ಹಾಗೂ ಅರಣ್ಯ ಸಿಬ್ಬಂದಿಗಳು ಮತ್ತು ಸೋಮವಾರಪೇಟೆ ತಾಲ್ಲೂಕಿನ ಅರಣ್ಯ ಇಲಾಖೆ ಸಿಬ್ಬಂದಿಗಳು, ಬೆಟ್ಟದಪುರ ಠಾಣೆಯ ಪೊಲೀಸರು ಸೇರಿ ಆನೆಗಳನ್ನು ಊರಿನಿಂದ ಓಡಿಸುವ ಪ್ರಯತ್ನ ನಡೆಸುತ್ತಿದ್ದರು. ನಂತರ ವಲಯ ಅರಣ್ಯಾಧಿಕಾರಿ ರತನ್ ಮಾತನಾಡಿ ಜನರು ದೂರ ಇದ್ದು ಆನೆಗಳನ್ನು ಓಡಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸ್ಥಳದಲ್ಲಿ ಬೆಟ್ಟದಪುರ ಪೊಲೀಸ್ ಠಾಣೆಯ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಎಎಸ್ ಐ ವಿಜಯ್, ಸೋಮಶೇಖರ್ ಉಪ ವಲಯ ಅರಣ್ಯಾಧಿಕಾರಿ ಮಧುಸೂದನ್,ಮಹೇಶ್, ಪೆಮ್ಮೆಯ ಅರಣ್ಯ ರಕ್ಷಕ ಮಹೇಶ್ ,ಸಂದೀಪ್, ಹರಿಶ್, ಯಲಗೂರೇಶ, ಸೇರಿದಂತೆ ಸಾಕಷ್ಟು ಜನ್ರು ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದಲ್ಲಿ ತೊಡಗಿದ್ದರು.

ವರದಿ- ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Continue Reading

ಮೈಸೂರು

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ..!

Published

on

By

ನಂಜನಗೂಡು: ತಾಲ್ಲೂಕು ಆಡಳಿತದ ವತಿಯಿಂದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಸೇರಿದಂತೆ ವಿವಿಧ ಗಣ್ಯರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು.ಇದೇ ಸಂದರ್ಭ ಮಾಜಿ ಶಾಸಕ ಕಳೆದೆ ಕೇಶವಮೂರ್ತಿ ನಿಗಮ-ಮಂಡಳಿಗಳ ನೂತನ ಅಧ್ಯಕ್ಷರುಗಳಾದ ಎಸ್ ಮಹದೇವಯ್ಯ ಕೃಷ್ಣಪ್ಪಗೌಡ ನಗರಸಭೆ ಅಧ್ಯಕ್ಷ ಮಹದೇವಸ್ವಾಮಿ ಹಾಗೂ ಮತ್ತಿತರ ಗಣ್ಯರಿಂದಲೂ ಮಾಲಾರ್ಪಣೆ ಮಾಡಲಾಯಿತು. ಬಳಿಕ ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಕಾಂಪೋಸ್ಟ್ ನಿಗಮ ಮಂಡಳಿಯ ಅಧ್ಯಕ್ಷರಾದ ಎಸ್ ಮಹದೇವಯ್ಯ ಮಾತನಾಡಿ ಅವರ ವಿಚಾರಧಾರೆಗಳು ಮತ್ತು ಆಶಯದ ಬಗ್ಗೆ ತಿಳಿಸಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕು ಎಂದು ತಿಳಿಸಿದರು. ಇನ್ನೂ ವಿವಿಧ ಪರ ದಲಿತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಬಾ ಸಾಹೇಬರಿಗೆ ಪುಷ್ಪನಮನ ಸಲ್ಲಿಸಿ ಜಯಕಾರದ ಘೋಷಣೆಗಳನ್ನು ಕೂಗಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಜನಾರ್ಧನ್ ನಾಗರಾಜು ನಗರಸಭೆ ಆಯುಕ್ತ ಕರಿಬಸವಯ್ಯ ನಗರಸಭಾ ಸದಸ್ಯರು ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ವರದಿ- ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestibetturkeybetturkeybetparkjojobetbetpark girişbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkey girişbetturkeyBinance Kayıt OlmaBetnano girişsuperbetincasibomparibahisdeneme bonusu veren sitelerdeneme bonusu veren sitelerportobetextrabetoleybet giriş adresiextrabetelitcasinobetkomsonbahisEntrümpelung firmabetturkey