ಆನೆಕಲ್

ಕ್ಯಾಟ್ ಫಿಶ್ ಸಾಕಾಣೆ ಮಾಡುತ್ತಿದ್ದ ಆರೋಪಿ ವಶ..!

Published

on

ಆನೇಕಲ್: ನಿಷೇಧಿತ ಕ್ಯಾಟ್ ಫಿಶ್ ಸಾಕಾಣೆ ಮಾಡುತ್ತಿದ್ದ ಹೊಂಡಗಳ ಮೇಲೆ ಅತ್ತಿಬೆಲೆ ಪೊಲೀಸರು ಹಾಗೂ ಆರ್ಐ ಅಧಿಕಾರಿಗಳು ದಾಳಿ ನಡೆಸಿದ್ದು, ಮೂರು ಬೃಹತ್ ಹೊಂಡಗಳಲ್ಲಿ ಆಫ್ರಿಕನ್ ಕ್ಯಾಟ್ ಪಿಶ್ ಸಾಕಣೆ ಮಾಡುತ್ತಿದ್ದ ವೆಂಕಟೇಶ್ ಎಂಬಾತನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಅತ್ತಿಬೆಲೆ ಪಿಎಸ್ಐ ಮುರುಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೂ ದಾಳಿ ನಡೆಸಿದ್ದು ಸುಮಾರು 5 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಮೀನುಗಳ ಸಾಕಣೆಯನ್ನು ವಶಪಡಿಸಿಕೊಂಡಿದ್ದಾರೆ.

ವರದಿ-ಕಾರ್ತಿಕ್ ಕ್ಸ್ ಪ್ರೆಸ್ ಟಿವಿ ಆನೇಕಲ್

Click to comment

Trending

Exit mobile version