Uncategorized

140 ಕೆಜಿ ಗಾಂಜಾ ವಶಪಡಿಸಿಕೊಂಡ ಕೇರಳ ಪೊಲೀಸರು..!

Published

on

ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯಲ್ಲಿ ಪೊಲೀಸರು 140 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಜಾತ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version