ಆಸ್ಟ್ರೇಲಿಯಾ ನೆಲದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ ಕೊಹ್ಲಿ..!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶರವೇಗದಲ್ಲಿ ರನ್‌ಗಳಿಸುತ್ತಿರುವ ಟೀಮ್‌ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದಿದ್ದಾರೆ.ಇದೀಗ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಕಾಂಗರೂ ನಾಡಿನಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ.ಆಸ್ಟ್ರೇಲಿಯಾ ನೆಲದಲ್ಲಿ ಮೂರು ಸಾವಿರ ರನ್‌ಗಳನ್ನು ದಾಖಲಿಸಿದ ಎರಡನೇ ಭಾರತೀಯ ಬ್ಯಾಟ್ಸ್ ಮನ್‌ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment