ಬೆಂಗಳೂರು

ಸಾರಿಗೆ ಸಂಸ್ಥೆ ನೌಕರರ ಬೇಡಿಕೆ ಈಡೇರಿಸಲಿ ಎಂದು ಸಿದ್ದರಾಮಯ್ಯ ಒತ್ತಾಯ..!

Published

on

ಬೆಂಗಳೂರು: ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದರೆ ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಸಾರಿಗೆ ಸಂಸ್ಥೆ ನೌಕರರು ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದು ಸರ್ಕಾರ ಪ್ರತಿಭಟನಾಕಾರರನ್ನು ಕರೆದು ಮಾತನಾಡಲಿ ,ಸರ್ಕಾರ ನಮ್ಮ ಸಲಹೆ ಸೂಚನೆಗಳನ್ನ ಕೇಳಲ್ಲ. ಸರ್ಕಾರ ನಮ್ಮನ್ನ ಅಧಿವೇಶನದಲ್ಲಿಯೂ ಮಾತನಾಡಿಸುತ್ತಿಲ್ಲ. ಸಾರಿಗೆ ಸಂಸ್ಥೆ ನೌಕರರ ಬೇಡಿಕೆಗಳು ನ್ಯಾಯಯುತ ಬೇಡಿಕೆಗಳಾಗಿದ್ರೆ ಸರ್ಕಾರ ಕೂಡಲೇ ಈಡೇರಿಸಬೇಕು ಎಂದಿದ್ದಾರೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version