ಸಿನಿಮಾ

ಐಷಾರಾಮಿ ಕಾರು ಖರೀದಿಸಿದ ಕಿರಿಕ್ ಬೆಡಗಿ..!

Published

on

ಬೆಂಗಳೂರು: ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಕಳೆದ ಕೆಲ ದಿನಗಳಿಂದ ಒಂದಲ್ಲ ಒಂದು ವಿಚಾರಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡುತ್ತಲೇ ಇದ್ದಾರೆ. ಗೂಗಲ್ನಿಂದ ‘ನ್ಯಾಷನಲ್ ಕ್ರಶ್’ ಎನಿಸಿಕೊಂಡ ಮೇಲೆ ಹಿಂದಿ ಚಿತ್ರರಂಗಕ್ಕೂ ರಶ್ಮಿಕಾ ಕಾಲಿಟ್ಟಿದ್ದರು. ಆ ಮೂಲಕ ದೊಡ್ಡ ಸದ್ದು ಮಾಡಿದ್ದರು.ಇದೀಗ ಹೊಸದೊಂದು ಐಷಾರಾಮಿ ಕಾರು ಕೊಳ್ಳುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ ಈ ಕೊಡಗಿನ ಸುಂದರಿ.ತಮ್ಮ ಹೊಸ ರೇಂಜ್ ರೋವರ್ ಕಾರಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಇಕೊಂಡು ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version