ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾ ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ...
ಗದಗ: ಗದಗ ತಾಲೂಕಿನ ಕಲ್ಲೂರು ಗ್ರಾಮದ ವೃದ್ಧೆ ಯಲ್ಲಮ್ಮ ಪಾಟೀಲ್ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಎಕ್ಸ್ ಪ್ರೆಸ್ ಟಿವಿ ಪ್ರಸಾರ ಮಾಡಿದ್ದ ವರದಿ ಫಲಶೃತಿಗೊಂಡಿದೆ. ಸದ್ಯ ಕಳೆದ ೨೦ ವರ್ಷಗಳಿಂದ ಸೂರು ಇಲ್ಲದೆ ವೃದ್ಧೆ ಯಲ್ಲಮ್ಮ...
ಗದಗ: ಗದಗ ಜಿಲ್ಲೆಯಲ್ಲಿ ಡಿಎಪಿ ರಸಗೊಬ್ಬರಕ್ಕಾಗಿ ರೈತರು ಪರದಾಟ ಆರಂಭಿಸಿದ್ದಾರೆ. ಸದ್ಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಿತ್ತನೆ ಮಾಡಲು ಡಿಎಪಿ ರಸಗೊಬ್ಬರ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಈ ಗೊಬ್ಬರಕ್ಕಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಇನ್ನು ಡಿಎಪಿ ರಸಗೊಬ್ಬರ...
ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ....
ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು...
ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ...
ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ...
ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ...
ಮದುವೆಗೆ ಹುಡುಗಿ ಸಿಗದ ಹಿನ್ನೆಲೆ 34 ವರ್ಷದ ಪ್ರವೀಣ್ ಎಂಬ ಯುವಕ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ನಡೆದಿದೆ. ಆರೇಳು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದರೂ ಮದುವೆಗೆ ಹೆಣ್ಣು ಸಿಗದ ಹಿನ್ನೆಲೆ...
ಬಂಗಾರಪೇಟೆ: ಬಂಗಾರಪೇಟೆಯ ರೈಲ್ವೇ ಜಂಕ್ಷನ್ ತಪಾಸಣೆ ಹಾಗೂ ಮಕ್ಕಳ ಉದ್ಯಾನವನ ಉದ್ಘಾಟನೆಗೆ ರೈಲ್ವೇ ಜನರಲ್ ಮ್ಯಾನೇಜರ್ ಅಜಯ್ ಕುಮಾರ್ ಸಿಂಗ್ ಬಂಗಾರಪೇಟೆ ರೈಲ್ವೇ ಜಕ್ಷಂನ್ ಗೆ ಭೇಟಿ ನೀಡಿದರು. ಅಜಯ್ ಕುಮಾರ್ ಸಿಂಗ್ ಭೇಟಿ ನೀಡುವ...