ಕೋಲಾರ: ರಾಜ್ಯ ಸರ್ಕಾರ ಸುಗ್ರೀವ ಆಜ್ಞೆ ಮೂಲಕ ರೈತ ವಿರೋಧಿ ನೀತಿ ಕಾಯ್ದೆಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಆಗ್ರಹಿಸಿ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಂಡವಾಳ ಶಾಹಿಗಳ ಪರವಾಗಿ ನಿಂತಿರುವ...
ಕೋಲಾರ:ಕೋಲಾರದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್-19 ಕಾರಣದಿಂದ ಸರಳವಾಗಿ ಆಚರಿಸಲಾಯಿತು. ನಗರದ ಸರ್ ಎಂ.ವಿ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಧ್ವಜಾರೋಹಣ ನೆರವೇರಿಸಿದರು, ಪೋಲಿಸ್ ಇಲಾಖೆಯಿಂದ ಗೌರವ ವಂದನ ಸ್ವೀಕರಿಸಿದ ಸಚಿವರು,...
ಕೋಲಾರ: ಕೊರೊನಾ ಸಮಯದಲ್ಲಿ ಐದಾರು ತಿಂಗಳುಗಳಿಂದ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅಂದರ್ ಬಾಹರ್ ಜೂಜು ನಿರಾಂತಕವಾಗಿ ನಡೆಯುತ್ತಿದ್ದು,ಇದರ ವೀಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಪುಲ್ ವೈರಲ್ ಆಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ, ಆವಲದೊಡ್ಡಿ,...
ಮುಳಬಾಗಿಲು: ಕೋಲಾರ ಜಿಲ್ಲೆಯ ಎರಡನೇ ಅತಿದೊಡ್ಡ ಕೆರೆಯಾಗಿರುವ ಕೆಜಿಎಫ್ ತಾಲೂಕಿನ ಬೇತಮಂಗಲ ಪಾಲಾರ್ ಕೆರೆ ಶುದ್ದೀಕರಣ ಕಾರ್ಯ ಬರದಿಂದ ಸಾಗಿದೆ, ಕಳೆದ 15 ದಿನಗಳಿಂದ ಕೆಜಿಎಪ್ ಶಾಸಕಿ ರೂಪಕಲಾ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಕೆರೆಯಲ್ಲಿನ...
ಕೋಲಾರ: ಜೋತುಬಿದ್ದ ಕೇಬಲ್ಗೆ ಸಿಕ್ಕಿ ಭಯಾನಕವಾಗಿ ಹಾರಿ ಬೀಳುವ ಆಟೋ ಡ್ರೈವರ್ ನ ವಿಡಿಯೋ ಕೋಲಾರದ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇನ್ನು ಘಟನೆಯಿಂದ ಮಹಿಳೆ ಸೇರಿ ಆಟೋ ಡ್ರೈವರ್ ಗೆ ಗಾಯಗಳಾಗಿದೆ. ಹಾರಾರ್...
ಬಂಗಾರಪೇಟೆ: ಕೋಲಾರದ ಬಂಗಾರಪೇಟೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನೂತನ ಸಮುದಾಯ ಭವನ ಬಿಟ್ಟುಕೊಡಲು ಜಿಲ್ಲಾ ಕಾಂಗ್ರೆಸ್ ಕೆ.ಚಂದ್ರಾರೆಡ್ಡಿ ಮನವಿ ಮಾಡಿದ್ದಾರೆ, ಬಂಗಾರಪೇಟೆ ತಾಲೂಕಿನಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಜನರಲ್ಲಿ ಆತಂಕ ಹೆಚ್ಚಾಗುವಂತೆ...
ಕೋಲಾರ: ಕೋಲಾರ ನಗರದಲ್ಲಿ ದಿನೆದಿನೆ ಸರ್ಕಾರಿ ನೌಕರರಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಇದರಿಂದ ಭಯಗೊಂಡು ಇಲಾಖೆಯ ಕಚೇರಿಗಳಲ್ಲಿ ಕೆಲಸ ಮಾಡಲು ನೌಕರರು ಹಿಂಜರಿಯತ್ತಿದ್ದಾರೆ. ಅಬಕಾರಿ ಕಚೇರಿಯ ನಾಲ್ವರಿಗೆ ಕೊರೋನಾ ಸೋಂಕು ದೃಡವಾಗಿದೆ. ಅಬಕಾರಿ ಇನ್ಸ್ಪೆಕ್ಟರ್, ಗಾರ್ಡ್,...
ಕೋಲಾರ: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮನೆಗೆ ಬಿಸಿಯೂಟದ ದಿನಸಿ ಕಿಟ್ ಜೊತೆಗೆ ಹಾಲು ಪುಡಿ ಪೂರೈಸುವಂತೆ ಸರ್ಕಾರಕ್ಕೆ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಕೆವೈ ನಂಜೇಗೌಡ ಅವರು ಒತ್ತಾಯ ಮಾಡಿದ್ರು. ಕೋಲಾರದಲ್ಲಿ...
ಕೋಲಾರ: ಏಷ್ಯಾದಲ್ಲಿ ಅತಿದೊಡ್ಡ ಟೊಮ್ಯಾಟೊ ಮಾರುಕಟ್ಟೆ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಸೂಕ್ತ ಜಾಗವೇ ಸಿಗದೆ ನಗರದ ರಸ್ತೆಗಳ ಪಕ್ಕದಲ್ಲಿ ಟೊಮ್ಯಾಟೊ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ...
ಕೋಲಾರ: ವಸತಿ ಪ್ರದೇಶಕ್ಕೆ ದಾರಿ ತಪ್ಪಿ ಬಂದ ಮುಗ್ದ ಪಂಗೋಲಿಯನ್ ಕಿಡಿಗೇಡಿಗಳಿಂದ ಹತ್ಯೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದಾದ್ಯಂತ ಕಳೆದ ವಾರ ಜಡಿ ಮಳೆ ಸುರಿದಿದ್ದು, ರಾತ್ರಿ 10 ಗಂಟೆ ವೇಳೆಯಲ್ಲಿ ಅಂತರಗಂಗೆ ಬೆಟ್ಟದಿಂದ...