ಆಳಂದ(ಕಲಬುರಗಿ): ಕಲಬುರಗಿ ಜಿಲ್ಲೆ ಆಳಂದ ಪಟ್ಟಣದಲ್ಲಿ ಜೈ ಭಾರತ ಮಾತಾ ಸಮಿತಿ ವತಿಯಿಂದ ಸರಸಂಬಾದ ಪ್ರಕಾಶ ಮುತ್ಯಾ ಹಾಗೂ ತಹಶೀಲ್ದಾರ್ ದಯಾನಂದ ಪಾಟೀಲ್ ನೇತೃತ್ವದಲ್ಲಿ ಬಡಜನರಿಗೆ ಮತ್ತು ನಿರ್ಗತಿಕರಿಗೆ ೪೦೦೦ ಆಹಾರ ಸಾಮಾಗ್ರಿ ಕಿಟ್ಗಳನ್ನು ವಿತರಿಸಿಲಾಯಿತು....
ಆಳಂದ : ಮಳೆ ಬಿರುಗಾಳಿಗೆ ಶೆಡ್ ನೆಲಕ್ಕುರುಳಿದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನಿಂಬಾಳ ಗಡಿಯಲ್ಲಿ ನಡೆದಿದೆ. ಅಂದ ಹಾಗೇ ನಿಂಬಾಳ ಗ್ರಾಮದಿಂದ ೨ಕಿ.ಮೀ ದೂರವಾದ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಆರೋಗ್ಯ ತಪಾಸಣೆಗಾಗಿ ಆರೋಗ್ಯ...
ಕಲಬುರಗಿ: ಸದ್ಯ ಕೊರೊನಾ ಹಾಟ್ಸ್ವಾಟ್ ಆಗಿ ಕಲಬುರಗಿ ಜಿಲ್ಲೆ.ಆದರೆ ಇದಕ್ಕೆ ಲೆಕ್ಕಕ್ಕೆ ಇಟ್ಟುಕೊಳ್ಳದ ಇದೇ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮಸ್ಥರು ಜಾತ್ರೆ ಮಹೋತ್ಸವ ನಡೆಸಿ ಲಾಕ್ಡೌನ್ಗೆ ನಾವು ಕೇರ್ ಮಾಡಲ್ಲ ಎಂಬ ಸ್ಪಷ್ಟ ಸಂದೇಶವನ್ನು...
ಕಲಬುರಗಿ: ರಾಜ್ಯದಲ್ಲಿ ಲಾಕ್ಡೌನ್ನಿಂದ ಆಹಾರ ಪದಾರ್ಥಗಳಿಲ್ಲದೇ ಬಡ ಕುಟುಂಬಗಳು ನಲುಗಿ ಹೋಗುತ್ತಿರುವ ಸಮಯದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಇದೇ ಕುಟುಂಬಗಳಿಗೆ ಪಡಿತರ ಧಾನ್ಯವನ್ನು ನೀಡದೆ ಸತಾಯಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಅAದ ಹಾಗೇ ಕಲಬುರಗಿ ಜಿಲ್ಲೆಯ ಚಿತ್ತಾಪುರ...
ಕಲಬುರಗಿ : ಕೇಂದ್ರ ಸರ್ಕಾರ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವು. ಈ ಹಿಂದೆ...
ಜೇವರ್ಗಿ , ಡಿಸೆಂಬರ್ : ೨೨: ಜೇವರ್ಗಿ ಶಾಸಕ ಅಜಯಸಿಂಗ್ರವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ನೆಲೋಗಿಯಲ್ಲಿ ಪ್ರತಿಭಟನೆ ನಡೆಸಿದರು. ಈಗಾಗಲೇ ಹಲವಾರು ಜನರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಜೆಡಿಎಸ್ ಹಾಗೂ...
ಕಲಬುರಗಿ: ಡಿಸೆಂಬರ್:೨೧: ರಫೆಲ್ ವಿಮಾನ ಖರೀದಿ ವಿಷಯ ಕುರಿತಂತೆ ಸುಪ್ರೀಂಕೋರ್ಟ್ ಆದೇಶದ ನಂತರವೂ ಕಾಂಗ್ರೆಸ್ ತನ್ನ ಸುಳ್ಳು ಪ್ರಚಾರವನ್ನು ಬಿಡುತ್ತಿಲ್ಲ ಎಂದು ಬಿಜೆಪಿ ಮುಖಂಡರಾದ ಸುಭಾಷ್ ರಾಥೋಡ್ ಮತ್ತು ಶಶೀಲ ನಮೋಶಿ ಕಲಬುರಗಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದರು....
ಗುಲಬರ್ಗಾ ಜಿಲ್ಲೆಯ ಕಾಳಗಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಬಸ್ ಸೌಲಭ್ಯ ಇಲ್ಲ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಗಳಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸಬೇಕು...
ಕಲಬುರಗಿ ಡಿಸೆಂಬರ್ ೧೯: ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಸುಗುರಕೆ ಗ್ರಾಮದಲ್ಲಿನ ತಿರುಪತಿ ದೇವಸ್ಥಾನದಲ್ಲಿ ಅದ್ದೂರಿ ವೈಕುಂಠ ಏಕಾದಶಿಯನ್ನು ಆಚರಣೆ ಮಾಡಲಾಯಿತು, ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸ್ವಾಮಿಯ ದರ್ಶನ ಪಡೆದರು, ಜೊತೆಗೆ ಇದು ಎರಡನೇ ತಿರುಪತಿ...