ಹಿರಿಯೂರು(ಚಿತ್ರದುರ್ಗ):ಕುರಿ ತೊಳೆಯಲು ಹೋಗಿದ್ದಾಗ ಆಕಸ್ಮಿಕವಾಗಿ ಅಜ್ಜ, ಮೊಮ್ಮಗ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ಡಾ. ಸಾಸಲು ಸತೀಶ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ,ಮೃತರ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಕುಟುಂಬದವರಿಗೆ...
ತುಮಕೂರು:ಕೊರೊನಾ ವೈರಸ್ನಿಂದ ಲಾಕ್ಡೌನ್ ಆಗಿರುವ ಹಿನ್ನಲೆಯಲ್ಲಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿವೆ ಎಂದು ೧೪ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ...
ಶಿರಾ(ತುಮಕೂರು):ರಾಜ್ಯದಲ್ಲಿ ಇಂದಿನಿAದ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಪ್ರತಿಯೊಬ್ಬ ಪ್ರಯಾಣಿಕರನ್ನು ಗೇಟ್ನಲ್ಲಿಯೇ ತಡೆದು ಅವರ ಹೆಸರು, ಎಲ್ಲಿಂದ-ಎಲ್ಲಿಗೆ, ಮೊಬೈಲ್ ನಂಬರ್ ಪಡೆದು ಅವರಿಗೆ...
ಹಿರಿಯೂರು(ಚಿತ್ರದುರ್ಗ): ಚಲಿಸುತ್ತಿದ್ದ ಟ್ಯಾಂಕರ್ನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದ್ದರಿಂದ ಟ್ಯಾಂಕರ್ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಇಂದು ಬೆಳಗಿನ ಜಾವ ನಡೆದಿದೆ ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಘಟನೆ...
ತುಮಕೂರು:ಕೋವಿಡ್–೧೯ ಕೊರೊನಾ ವೃಸ್ ಹರಡದಂತೆ ತಡೆಗಟ್ಟುವ ಸಂಬAಧ ಮುನ್ನಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ತುಮಕೂರು ನಗರಕ್ಕೆ ಬರುವ...
ತುಮಕೂರು:ಬೇನಾಮಿ ಕಂಪನಿ ಹೆಸರಲ್ಲಿ ಸರ್ಕಾರದ ಹಣ ಗುಳುಂ ಮಾಡಿದ ಆರೋಪ ಹಿನ್ನೆಲೆ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆ ಚಂದ್ರಿಕಾರನ್ನ ಟ್ರಾನ್ಸ್ಫರ್ ಮಾಡಲಾಗಿದೆ. ತುಮಕೂರು...
ಮೊಳಕಾಲ್ಮುರು(ಚಿತ್ರದುರ್ಗ): ಜಿಲ್ಲೆಯ ಮೊಳಕಾಲ್ಮುರು ತಾಲೂಕು ಆಸ್ಪತ್ರೆ ಎದುರಿನ ತಿಲಕ್ ನಗರ ಬಡಾವಣೆಯ ಯುವಕರ ಗೆಳೆಯರ ಬಳಗ ಲಾಕ್ಡೌನ್ ಆದಗಿನಿಂದಲೂ ನಿರ್ಗತಿಕರಿಗೆ ಆಹಾರದ ಕಿಟ್ ಜೊತೆಗೆ ಪ್ರತಿದಿನ ಅಶಕ್ತರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಇದಲ್ಲದೆ, ಆಟೋ ಡ್ರೈವರ್ಗಳಿಗೆ...
ಹುಬ್ಬಳ್ಳಿ:ಲಾಕ್ ಡೌನ್ ಆದ ಹಿನ್ನಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ಸಿಲುಕಿಕೊಂಡ ವಿದ್ಯಾರ್ಥಿಗಳು ತವರು ರಾಜ್ಯಕ್ಕೆ ಕರೆಸಿಕೊಳ್ಳಲು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.. ಐಐಟಿ, ನೀಟ್ ತರಬೇತಿಗಾಗಿ ಹೊರ ರಾಜ್ಯಕ್ಕೆ ತೆರಳಿದ್ದ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು...
ಚಿತ್ರದುರ್ಗ: ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ. ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ಮಾಡುತ್ತಿರುವ...
ಚಿತ್ರದುರ್ಗ:ಎಲ್ಲೆಡೆ ತಾಂಡವವಾಡ್ತಿರುವ ಕೊರೋನ ವೈರಸ್ ನಿಂದಾಗಿ ಜನರು ಭಯಭೀತರಾಗಿದ್ದಾರೆ.ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ(ಕೋವಿಡ್-19)ಸಂಬಂಧಿಸಿದಂತೆ, ಭೀಮಸಮುದ್ರದಲ್ಲಿ ವರದಿಯಾಗಿದ್ದ ಒಂದು ಪ್ರಕರಣ ಹೊರತುಪಡಿಸಿ, ಇದುವರೆಗೂ ಬೇರೆ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಹೀಗಾಗಿ ಕೋಟೆನಾಡಿನ ಜನರು...