ಬಾಗಲಕೋಟೆ: ಕಳೆದ ಕೆಲವು ದಿನಗಳ ಹಿಂದೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಿಳಾ ಸದಸ್ಯರ ಮೇಲೆ ನಡೆದ ಜಗ್ಗಾಟ ಪ್ರಕರಣಕ್ಕೆ ಸಂಭದಿಸಿದಂತೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿವಿಧ ಸಂಘಟನೆಗಳು ಮಹಾಲಿಂಗಪುರ...
ಬಾಗಲಕೋಟೆ: ರಾಜ್ಯದಲ್ಲಿ ಬಹು ಚರ್ಚೆಗೆ ಕಾರಣವಾಗಿರೋ ಮರಾಠ ಅಭಿವೃದ್ಧಿ ನಿಗಮಕ್ಕೆ ಸಂಬಂಧ ಹಾಗೂ ಕನ್ನಡ ಪರ ಸಂಘಟನೆಗಳ ವಿರುದ್ಧದ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ರಕ್ಷಣಾ ವೇದಿಕೆ...
ಬಾಗಲಕೋಟೆ: ಮೊದಲೇ ಕೊರೊನಾದಿಂದಾಗಿ ತಿನ್ನಲು ಆಹಾರ ಸಿಗುತ್ತಿಲ್ಲ, ಕೈಯಲ್ಲಿ ಕೆಲಸವಿಲ್ಲ, ಬೆಳಿಗ್ಗೆಯಿಂದ ಸಾಯಂಕಾಲದವರೆಗೂ ದುಡಿದರು 100 ರೂಪಾಯಿ ಸಂಬಳ ದೊರೆಯುತ್ತಿಲ್ಲ, ಇದರಲ್ಲಿ ಪ್ರತಿನಿತ್ಯ ಅಧಿಕಾರಿಗಳು ಅಧಿಕಾರದ ದರ್ಪದಿಂದ ಅಮಾನವೀಯತೆಯಿಂದ ಒತ್ತಾಯ ಪೂರ್ವಕವಾಗಿ ದಂಡ ವಿಧಿಸುವುದರ ಕುರಿತು...
ಬಾಗಲಕೋಟೆ: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ನಡೆದ ದಲಿತ ಕುಟುಂಬದ 19 ವರ್ಷದ ಮನೀಷಾ ವಾಲ್ಮೀಕಿ ಎಂಬ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಕೋಲೆಗೆ ಸಂಭಂದಿಸಿದಂತೆ ದೇಶ್ಯಾದ್ಯಂತ ಶೋಕ ಚಿತ್ತ ಪ್ರತಿಭಟನೆಗಳು ನಡೆಯುತ್ತಿವೆ, ಅದರಂತೆ ಬಾಗಲಕೋಟೆ...
ಬಾಗಲಕೋಟೆ: ಬಾದಾಮಿಯ ಎಸ್ ಎಫ್ ಹೊಸಗೌಡ್ರ ವರ್ಲ್ಡ್ ಸ್ಕೂಲ್ ನಲ್ಲಿ ರಾಷ್ಟಪಿತ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹ್ದೂರ ಶಾಸ್ತ್ರಿ ಅವರ ಜನ್ಮದಿನ ಆಚರಣೆ ಮಾಡಿದರು. ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಜನ್ಮದಿನದ ಅಂಗವಾಗಿ ಕೋರೋನಾ ಸೊಂಕು...
ಬಾಗಲಕೋಟೆ: ವರ್ಷವಿಡಿ ನಗರದ ಸ್ವಚ್ಛತೆಗೆ ದುಡಿಯುವ ಪೌರ ಕಾರ್ಮಿಕರನ್ನು ಪೌರಕಾರ್ಮಿಕ ದಿನಾಚರಣೆಯಂದು ಅವರನ್ನ ಅಪಮಾನ ಮಾಡಿದ ಪ್ರಸಂಗ ಬದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಪೌರ ಕಾರ್ಮಿಕರನ್ನು ಪೌರಕಾರ್ಮಿಕರ ದಿನಾಚರಣೆ ಎಂದು ಕೆಲಸ ಮಾಡಿಸದೆ ಅವರು...
ಬಾಗಲಕೋಟೆ: ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ನಲ್ಲಿ ಯಾವ ವಿಷಯದ ಬಗ್ಗೆ ಪ್ರಸ್ತಾಪಿಸುತ್ತಾರೆ, ಅವುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಹಿಂದೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗೊಂಬೆ ತಯಾರಿಕೆ, ಚನ್ನಪಟ್ಟಣ ಗೊಂಬೆ ತಯಾರಿಕೆ ಬಗ್ಗೆ ಮಾತನಾಡಿದ್ದರು. ಅವುಗಳ...
ಬಾಗಲಕೋಟೆ: ಬಾದಾಮಿ ವಿಧಾನಸಭಾ ಮತಕ್ಷೇತ್ರದಲ್ಲಿ ಅತೀವೃಷ್ಠಿಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮುಖಂಡರು ನೆರೆಪೀಡಿತ ಗ್ರಾಮಗಳಾದ ಕರ್ಲಕೊಪ್ಪ , ಹಾಗನೂರ , ಆಲೂರ ಎಸ್ ಕೆ, ತಳಕವಾಡ ಬೀರನೂರ ಗ್ರಾಮಗಳಿಗೆ ಬೇಟಿ ನೀಡಿ ಗ್ರಾಮಸ್ಥರಿಗೆ...
ಬಾಗಲಕೋಟೆಯ ಜಿಲ್ಲಾಡಳಿತದಿಂದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳನೆರವೇರಿಸಿದರು. ಬಳಿಕ ಪೊಲೀಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದ ಪರೇಡ ವೀಕ್ಷಣೆ ಮಾಡಿದ್ದು, ಆಕರ್ಷಕ ಪಥಸಂಚಲನ ಕೂಡ ನಡೆಯಿತು....
ಬಾಗಲಕೋಟೆ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಪೆಂಡಾಲ್ ಗುತ್ತಿಗೆದಾರ ವಿರೇಶ್ ಕಲಾದಗಿ ಮಗ ಆನಂದ್...