ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸದ್ದಿಲ್ಲದೇ ಬೆಂಗಳೂರಿಗೆ ಭೇಟಿ ನೀಡಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆರ್ ಎಸ್ಎಸ್ ಕಚೇರಿ...
ಈಗಷ್ಟೇ ಅಮಿತ್ ಷಾ ಜತೆ ಮಾತನಾಡಿದ್ದೇನೆ.ಇನ್ನು ಎರಡು ದಿನಗಳಲ್ಲಿ ಪಟ್ಟಿ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ.ಸಚಿವ ಸಂಪುಟದ ವಿಷಯ ಕ್ಲಿಯರ್ ಆಗುತ್ತೆ. ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸುವ ಬಗ್ಗೆ ಇಂದು ಯಾವುದೇ ತೀರ್ಮಾನ ಮಾಡಲ್ಲ.ಮಹತ್ವದ ಕಾರಣಕ್ಕೆ ಲಿಂಗಾಯಿತರ ಬಗ್ಗೆ...
ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡ್ತೀನಿ ಅಂತಾರೆ, ಆದರೆ ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರುಃ ತಾವು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ಕೊಟ್ಟಿದ್ದಾರೆ. ನಾನು ದೆಹಲಿಗೆ ಹೋಗಿದ್ದು ಖಾಸಗಿ ಕಾರಣಕ್ಕೆ. ರಾಜಕಾರಣದ ವಿಚಾರಕ್ಕಾಗಿ ದೆಹಲಿಗೆ ಹೋಗಿರಲಿಲ್ಲ. ವೈಯಕ್ತಿಕ ಕಾರ್ಯದ ನಿಮಿತ್ತ...
ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗ್ರಾಮದ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಬದಿ ಯಲ್ಲಿರುವ ಮಹರ್ಷಿ ವಾಲ್ಮೀಕಿ ನಾಮ ಫಲಕಕ್ಕೆ ಪೂಜೆ ಸಲ್ಲಿಸಿದ ಗ್ರಾಮಸ್ಥರು...
ಬೆಂಗಳೂರು: ಮೊನ್ನೆಯಷ್ಟೇ ಸಿಟಿ ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿ ಟಿ ರವಿ ಅವರಿಗ ಮತ್ತೊಂದು ಜವಬ್ದಾರಿ ಸಿಕ್ಕಿದೆ.ಬಿಜೆಪಿ ಹೈಕಮಾಂಡ್ ಸಿ.ಟಿ. ರವಿಗೆ ಮತ್ತೊಂದು ಮಹತ್ವದ...
ಬೆಂಗಳೂರು: ರೈತರಿಗೆ ಸರಿಯಾಗಿ ವಿಮೆ ಪಾವತಿಸದ ಹಾಗೂ ಕೃಷಿ ಇಲಾಖೆಯ ಸಭೆಗಳಿಗೆ ಸರಿಯಾಗಿ ಹಾಜರಾಗಿ ಮಾಹಿತಿ ನೀಡದ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್...
ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ಸಚಿವಾಕಾಂಕ್ಷಿಗಳು ಹೆಚ್ಚಾಗುತ್ತಿದ್ದು, ಇದೀಗ ಸಂಪುಟ ವಿಸ್ತರಣೆಯೋ..? ಅಥವಾ ಪುನಾರಚನೆಯೋ ಎಂಬ ಪ್ರಶ್ನೆ ಇದೀಗ ಪ್ರಶ್ನೆ ಎದುರಾಗಿದೆ. ಸಂಪುಟ ಪುನಾರಚನೆ ಬದಲು ಸಂಪುಟ ವಿಸ್ತರಣೆ ಮಾಡಲು ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ. ಈ ಬಗ್ಗೆ...
ಶಿರಾ: ಶಿರಾ ವಿಧಾನಸಭಾ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕಾವೇರಿದೆ. ಇತ್ತ ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಮೂರು ಪಕ್ಷದಲ್ಲೂ ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದ್ದು ಶಿರಾ ಉಪಚುನಾವಣಾ ಅಖಾಡ ರಂಗೇರಿದೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಇಂದು...
ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರ ಪರ್ಸನಲ್ ವೆಬ್ಸೈಟ್ನ ಟ್ವಿಟರ್ ಅಕೌಂಟ್ ಹ್ಯಾಕ್ ಮಾಡಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿಯೇ ಹ್ಯಾಕರ್ಸ್ ಟ್ವೀಟ್ ಮಾಡಿದ್ದಾರೆ. narendramodi.in ಟ್ವಿಟ್ಟರ್ ಅಕೌಂಟ್ನಲ್ಲಿ ವೆಬ್ಸೈಟ್ ಗೆ ಸಂಬಂಧಿಸಿದ ಮಾಹಿತಿ ಮತ್ತು...