Uncategorized6 years ago
ಕೈ ಪಕ್ಷ ಮುಗಿಸಲೆಂದೇ ಸಿದ್ದು ಪಕ್ಷಕ್ಕೆ ಎಂಟ್ರಿ : ಜನಾರ್ದನ ಪೂಜಾರಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸುವ ಉದ್ದೇಶದಿಂದಲೇ ಪಕ್ಷಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ. ಆಪರೇಷನ್ ಕಮಲದ ವಿಚಾರ ಪದೇ ಪದೆ ಸುಳಿದಾಡುತ್ತಿದ್ದರೂ, ಮೈತ್ರಿ ಸರ್ಕಾರಕ್ಕೆ ಯಾವುದೇ ಕುತ್ತು ಬಂದಿಲ್ಲ. ಇದಕ್ಕಾಗಿ...