ಲಿ0ಗಸೂಗೂರು(ರಾಯಚೂರು):ಪಾದರಾಯನಪುರ ಗಲಭೆಯ ಆರೋಪಿಗಳನ್ನು ರಾಮನಗರದ ಕಾರಾಗೃಹಕ್ಕೆ ಕರೆ ತಂದ ಬಗ್ಗೆ ಸುದ್ದಿ ಮಾಡಿ ಬರುತ್ತಿದ್ದ ಸಂದರ್ಭದಲ್ಲಿ ಹಿಂದಿನಿ0ದ ಬಂದ ಎಟಿಎಂಗೆ ಹಣ ತುಂಬುವ ವಾಹನ ಡಿಕ್ಕೆ ಹೊಡೆದ ಪರಿಣಾಮದಿಂದ ಖಾಸಗಿ ಸುದ್ದಿವಾಹಿನಿಯ ವರದಿಗಾರ ಹನುಮಂತು ನಿಧನ...
ಸಿರಿವಾರ(ರಾಯಚೂರು): ಸಿರಿವಾರ ತಾಲೂಕಿನಲ್ಲಿ ಗಾಳಿ ಮಳೆಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತದ ಬೆಳೆ ನಷ್ಟವಾಗಿದ್ದು ಅಧಿಕಾರಿಗಳು ನೀಡುವ ವರದಿಯಂತೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ತಾಲೂಕಿನ ಜಾಲಾಪೂರು ಕ್ಯಾಂಪಿನಲ್ಲಿ...
ಮಾನವಿ(ರಾಯಚೂರು): ಮಾನವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಬೆಂಕಿ ತಗುಲಿ ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಹೋಗಿದೆ.ಸದ್ಯ ಇದನ್ನೇ ಜೀವನದ ಆಧಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಆ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.. ಆದರೀಗ ಸಂಕಷ್ಟಕ್ಕೆ...
ದೇವದುರ್ಗ(ರಾಯಚೂರು):ಮಹಿಳೆಯರು ಮತ್ತು ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯಗಳು ವಿತರಿಸಿದೆ ವಂಚನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಿಳೆಯರು ಮುತ್ತಿಗೆ ಹಾಕಿರುವ ಘಟನೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಪಶು ಆಸ್ಪತ್ರೆ ಪಕ್ಕದಲ್ಲಿ ಇರುವ ಅಂಗನವಾಡಿ ಕೇಂದ್ರ ಸಂಖ್ಯೆ...
ಲಿಂಗಸೂಗೂರು(ರಾಯಚೂರು): ಲಾಕ್ಡೌನ್ ಜಾರಿ ಹಿನ್ನೆಲೆಯಲ್ಲಿ ದಿನನಿತ್ಯ ಆಟೋ ಚಾಲನೆ ಮಾಡಿ ತಮ್ಮ ಉಪ ಜೀವನವನ್ನು ನಡೆಸುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಹಲವಾರು ಗೂಡ್ಸ್ ಹಾಗೂ ಪ್ಯಾಸೆಂಜರ್ ಆಟೋ ಚಾಲಕರು ತುತ್ತು ಅನ್ನಕ್ಕೂ...
ಸಿಂಧನೂರು(ರಾಯಚೂರು): ರಾಯಚೂರು ಜಿಲ್ಲೆಗಿಂದು ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಳೆ,ಗಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು, ಮಳೆ, ಗಾಳಿಯಿಂದ...
ಸಿಂಧನೂರು(ರಾಯಚೂರು): ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲಸ ಇಲ್ಲದೇ ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವ ಶಾಮಿಯಾನ ಲೈಟಿಂಗ್ ಮತ್ತು ಸೌಂಡ್ಸ್ ಡೆಕೋರೇಷನ್ ವೃತ್ತಿ ಮಾಲೀಕರಿಗೆ ಹಾಗೂ ಕಾರ್ಮಿಕರಿಗೆ ಅನುದಾನದ ನೆರವು ನೀಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ತಹಶೀಲ್ದಾರ್ ಕಚೇರಿ...
ಲಿಂಗಸೂಗೂರು(ರಾಯಚೂರು):ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೊರೊನಾ ವೈರಸ್ ಹರಡದಂತೆ ತಡೆಯಲು ಅನೇಕ ಕ್ರಮಗಳನ್ನು ಕೈಗೊಂಡಿದ್ದು,ಅದರಲ್ಲಿ ಸಾರಾಯಿ ಮಾರಾಟ ಕೂಡ ನಿಷೇಧ ಮಾಡಲಾಗಿದೆ. ಇದರಿಂದಾಗಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತಾಂಡಾಗಳ ವ್ಯಾಪ್ತಿಯಲ್ಲಿ ಕಾಡು, ಗುಡ್ಡದ ಮರೆಗಳಲ್ಲಿ...
ಸಿಂಧನೂರು(ರಾಯಚೂರು): ಯಾವುದೇ ಧರ್ಮದ ಜನತೆಯ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಸರ್ಕಾರಕ್ಕೆ ಇಲ್ಲ.ಮಹಾಮಾರಿ ಕೋವಿಡ್-೧೯ ತಡೆಗಟ್ಟಲು ಸರ್ಕಾರವು ಕೆಲವು ನಿಯಮಗಳನ್ನು ಜಾರಿಗೆ ಬಂದಿದ್ದು ಇದನ್ನು ಪ್ರತಿಯೊಬ್ಬರೂ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಸರ್ಕಲ್ ಇನ್ಸ್ ಪೆಕ್ಟರ್...
ಸಿಂಧನೂರು(ರಾಯಚೂರು):ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಬಳಿ ನಡೆದಿದೆ. ಮಾಟೂರು ಗ್ರಾಮದ ಪರಸಪ್ಪ , ಪತ್ನಿ ಕನಕಮ್ಮ , ಪುತ್ರಿ ನಾಗಮ್ಮ ಮೃತಪಟ್ಟವರಾಗಿದ್ದಾರೆ. ಸದ್ಯ ಪರಸಪ್ಪನ...