ಆನೇಕಲ್: ಜಿಗಣಿಯಲ್ಲಿರುವ ಸುಹಾಸ್ ಆಸ್ಪತ್ರೆಗೆ ಎರಡು ದಿನದ ಹಿಂದೆ ಹೃದಯಾಘಾತದಿಂದ ಮಂಜುನಾಥ್ ಎಂಬಾತ ಆಸ್ಪತ್ರೆಗೆ ದಾಖಲಾಗಿದ್ದರು ಆದ್ರೆ ಸೂಕ್ತ ಚಿಕಿತ್ಸೆ ಸಿಗದೇ ಮಂಜುನಾಥ್ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಈ ಬೇಜವಾಬ್ದಾರಿತನಕ್ಕೆ ಮೃತನ ಸಂಬಂಧಿಕರು ಹಾಗೂ ಸ್ಥಳೀಯರು ಆಸ್ಪತ್ರೆಯ...
ಆನೇಕಲ್ : ಒಂಟಿ ಮಹಿಳೆ ಕೊಲೆ ಮಾಡಿ ಮನೆ ದೋಚಿದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ವಾರ ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಬಳಿ ಮನೆಯಲ್ಲಿದ್ದ ಮಹಿಳೆಯನ್ನ ಕೊಲೆ ಮಾಡಿ, ಮನೆಯಲ್ಲಿ ದರೋಡೆ...
ತನ್ನ ವೈಯಕ್ತಿಕ ಬಳಕೆಗಾಗಿ ಗಾಂಜಾ ಗಿಡ ನೆಟ್ಟಿದ್ದ ಶ್ರೀ ಅಲಿಯಾಸ್ ಶ್ರೀನಿವಾಸ ಸುಬ್ರಮಣ್ಯನ್ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು ದಾಳಿ ವೇಳೆ ಮನೆಯಲ್ಲಿ ಎರಡು ಗಾಂಜಾ ಗಿಡಗಳು ಪತ್ತೆಯಾಗಿದೆ. ಸುಮಾರು ಅರ್ಧ ಅಡಿಯಷ್ಟು ಎತ್ತರ...
ಆನೇಕಲ್ : ಸಾಮಾಜಿಕ ಅಂತರ ಮರೆತ ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಈಗಾಗಲೇ ಕೊರೋನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದರೂ ಸಹ ಶಿಸ್ತನ್ನು ಪಕ್ಷದಲ್ಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸುಮಾರು 1000 ಕ್ಕೂ ಹೆಚ್ಚು ಮಂದಿಯನ್ನು...
ನಾಗಮಂಗಲ: ಸಕ್ಕರೆ ನಾಡು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಳಿಂಗನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗಾರಿಕಾ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ 1277 ಎಕರೆ ರೈತರ...
ಆನೇಕಲ್: ನಿನ್ನೆ ರಾತ್ರಿ ಎಂಟು ಘಂಟೆಯ ಸಮಯ ಸುತ್ತ ಮುತ್ತ ಬೆರಳೆಣಿಕೆಯಷ್ಟು ಮಾತ್ರ ಮನೆಗಳು.ಇನ್ನೇನು ಊಟ ಮುಗಿಸಿ ಮಲಬೇಕಾಗಿದ್ದ ಸಮಯ ಅದು ಆದ್ರೆ ಆ ಮನೆಗೆ ಒಂದು ಡಕಾಯಿತಿ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು, ಕೇವಲ ಚಿನ್ನ...
ಆನೇಕಲ್: ನಗರದಲ್ಲಿ ವರುಣನ ಅರ್ಭಟ ಜೋರಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೇ ಸಂಜೆ ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಅಲ್ಲಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು,ವಾಹನ ಸವಾರರು ಪರದಾಡುವ ಪರಿಸ್ಥೀತಿ ಎದುರಾಗಿತ್ತು. ಬನ್ನೇರುಘಟ್ಟ ರಸ್ತೆಯ ಟಿ. ಜಾನ್...
ಆನೇಕಲ್:ಕೇಂದ್ರ ಸರ್ಕಾರ ನಾನ್ ಗೆಜೆಟೆಡ್ ಹುದ್ದೆಗಳಿಗೆ ಏಕರೂಪವಾಗಿ ನೇಮಕಾತಿ ಮಾಡಲು ಮುಂದಾಗಿರುವ ಕುರಿತು ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು ವಿರೋಧಿಸಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆನೇಕಲ್ ತಾಲೂಕಿನ...
ಆನೇಕಲ್ : ಸಿನಿಮಾ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಬೀದಿಗಿಳಿದು ಆನೇಕಲ್ ನ ಗಾಂಧಿ ಚೌಕದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಬಹಳಷ್ಟು ಚರ್ಚೆಗೆ ಗುರಿಯಾಗಿರುವ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಡ್ರಗ್ಸ್ ನಿಂದಾಗಿ ಯುವಜನತೆ,...
ಆನೇಕಲ್ : ಪತ್ನಿಯ ಸಾವಿನಿಂದ ಮನನೊಂದಿದ್ದ ಪತಿ ನಿನ್ನೆ ಪತ್ನಿಯ ಒಂದು ತಿಂಗಳ ತಿಥಿ ಕಾರ್ಯ ಮುಗಿಸಿ ಬಳಿಕ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಆನೇಕಲ್ನಲ್ಲಿ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಮಂದೂರು...