ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಕಾರಿಗೆ ಮುತ್ತಿಗೆ ಹಾಕಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದಿಂದ ಸಚಿವರ ಕಾರಿಗೆ ಮುತ್ತಿಗೆ...
ಶಿರಾ(ತುಮಕೂರು):ರಾಜ್ಯದಲ್ಲಿ ಇಂದಿನಿAದ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಪ್ರತಿಯೊಬ್ಬ ಪ್ರಯಾಣಿಕರನ್ನು ಗೇಟ್ನಲ್ಲಿಯೇ ತಡೆದು ಅವರ ಹೆಸರು, ಎಲ್ಲಿಂದ-ಎಲ್ಲಿಗೆ, ಮೊಬೈಲ್ ನಂಬರ್ ಪಡೆದು ಅವರಿಗೆ...
ದಾವಣಗೆರೆ : ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಹಗಲು ರಾತ್ರಿ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ,ಪೊಲೀಸ್ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಪಾಲಿಕೆ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಮ್ಮ...
ತುಮಕೂರು:ಕೋವಿಡ್–೧೯ ಕೊರೊನಾ ವೃಸ್ ಹರಡದಂತೆ ತಡೆಗಟ್ಟುವ ಸಂಬAಧ ಮುನ್ನಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ತುಮಕೂರು ನಗರಕ್ಕೆ ಬರುವ...
ದಾವಣಗೆರೆ: ಏಕವಚನದಲ್ಲಿ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಬೈದಾಡಿಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದಿದೆ. ಕೊವಿಡ್ ಸೋಂಕಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಉಸ್ತುವಾರಿ...
ದಾವಣಗೆರೆ: ಹಿಂದೆಲ್ಲಾ ತೆಪ್ಪ ಚಲಾಯಿಸಿ,ಸರ್ಕಾರಿ ಬಸ್ ಓಡಿಸಿ ಸುದ್ದಿಯಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇವತ್ತು ಸ್ವತಃ ಹಾರೆ ಹಿಡಿದು ಕೂಲಿ ಕಾರ್ಮಿಕರ ಜೊತೆ ಬೆವರು ಸುರಿಸಿ ದುಡಿದಿದ್ದಾರೆ..! ಹೌದು, ಲಾಕ್ಡೌನ್ ಮೇ ೩ರವರೆಗೆ ವಿಸ್ತರಣೆ...
ದಾವಣಗೆರೆ: ಅದ್ಯಾಕೋ ಮೊದಲ ಹಂತ ಅಲ್ಲ,ಎರಡನೇ ಹಂತದ ಲಾಕ್ ಡೌನ್ಗೂ ಬೆಣ್ಣೆ ನಗರಿ ದಾವಣಗೆರೆ ಜನರು ಕ್ಯಾರೆ ಎನ್ನುತ್ತಿಲ್ಲ. ಜೊತೆಗೆ ಇಲ್ಲಿನ ಹಲವು ಕಡೆ ವಾಹನ ಸಂಚಾರ ಜೋರಾಗಿದ್ದು,ಹಿಂದೆ ಬರುವ ಆ್ಯಂಬುಲೆನ್ಸ್ಗೂ ದಾರಿ ಬಿಡದಷ್ಟು ಓಡಾಟ...
ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಿದರಳ್ಳಿ ತಾಂಡಾದಲ್ಲಿ ನಡೆದಿದೆ. ಶಶಿಕಲಾ ಬಾಯಿ ಹಲ್ಲೆಗೊಳಗಾದ ಅಂಗನವಾಡಿ ಕಾರ್ಯಕರ್ತೆ. ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು...
ದಾವಣಗೆರೆ: ಒಂದು ಕಡೆ ಕೊರೊನಾ ಅಬ್ಬರಿಸಿ ಜೀವಗಳನ್ನ ಬಲಿ ಪಡೆಯುತ್ತಿದ್ರೆ,ಇನ್ನೊಂದು ಕಡೆ ದಾವಣಗೆರೆ ಮೇಯರ್ ಹಾಗೂ ಜಿಲ್ಲಾಧಿಕಾರಿ ನಡುವೆ ಪಾಸ್ ವಿಷಯದಲ್ಲಿ ಗುದ್ದಾಟ ಆರಂಭಗೊAಡಿದೆ. ಸದ್ಯ ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸೇವೆಗಳಿಗೆ ಪಾಸ್ ವಿತರಣೆ...
ದಾವಣಗೆರೆ : ವೈರಸ್ ಹರಡುತ್ತಿರುವುದು ಒಂದು ರೀತಿಯ ಭಯೋತ್ಪಾದನೆ ಇದ್ದಂತೆ, ಅವರೆಲ್ಲ ದೇಶದ್ರೋಹಿಗಳು.ಹೀಗಾಗಿ ತಬ್ಲಿಘಿ ಸಮಾವೇಶಕ್ಕೆ ಹೋಗಿ ಚಿಕಿತ್ಸೆ ಪಡೆಯವದವರನ್ನು ಗುಂಡಿಟ್ಟು ಕೊಲ್ಲಬೇಕು ಅಂತ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹರಿಹಾಯ್ದಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,ದೆಹಲಿಯ...