ಬೆAಗಳೂರು : ಕೊರೊನಾ ವೈರಸ್ ನ ಹಾವಳಿಯಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊAಡಿದ್ದು, ಆಡಳಿತ ಯಂತ್ರಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ...
ಆನೇಕಲ್(ಬೆA,ನಗರ):ಕೊರೊನಾ ಸೋಂಕು ಹೊಂದಿರೋ ಬಿಹಾರ ಮೂಲದ ಕಟ್ಟಡ ಕಾರ್ಮಿಕನೊಬ್ಬನಿಂದ ಹೊಂಗಸAದ್ರದ ೯ ಜನರಿಗೆ ಕೊರೊನಾ ಸೋಂಕು ತಗುಲಿರೋದು ಇಡೀ ಹೊಂಗಸAದ್ರದಲ್ಲಿನ ನಿವಾಸಿಗಳಿಗೆ ಆತಂಕ ಮನೆ ಮಾಡಿದೆ. ಅಂದ ಹಾಗೇ ಬೊಮ್ಮನಹಳ್ಳಿಯ ಇಡೀ ಹೊಂಗಸAದ್ರವನ್ನೇ ಇದೀಗ ಸೀಲ್...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಬೆಳಗಿನ ವರದಿಯಂತೆ ೧೬ ಕೇಸ್ಗಳು ಪತ್ತೆಯಾಗಿವೆ. ಸದ್ಯ ಬೆಂಗಳೂರಿನಲ್ಲಿ ೯, ವಿಜಯಪುರ ೨, ಹುಬ್ಬಳ್ಳಿ ಧಾರವಾಡ ೨, ದ.ಕ. ಬಂಟ್ವಾಳ ೧, ಮಂಡ್ಯ...
ಮಹದೇವಪುರ(ಬೆಂಗಳೂರು):ಶ್ರೀಲಕ್ಷ್ಮಿನರಸಿAಹಸ್ವಾಮಿ ದೇವಾಲಯದ ಸಮಿತಿ ಹಾಗೂ ಶ್ರೀ ವೆಂದA ಚಾರಿಟಬಲ್ ಟ್ರಸ್ಟ್ ವತಿಯಿಂದ ಸುಮಾರು ೩೦೦ ಬಡವರಿಗೆ ದಿನಸಿ ವಿತರಣೆಯನ್ನು ಮಾಡಿದರು. ಮಹದೇವಪುರ ಕ್ಷೇತ್ರದ ಕಾಡುಗುಡಿ ವಾರ್ಡಿನ ಚನ್ನಸಂದ್ರ ದೇವಸ್ಥಾನದವತಿಯಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ, ನಿರ್ಗತಿಕರು, ಗುಡಿಸಲು...
ಮಹದೇವಪುರ(ಬೆಂಗಳೂರು):ಲಾಕ್ಡೌನ್ ಹಿನ್ನೆಲೆಯಲ್ಲಿ ಕಷ್ಟಪಡುತ್ತಿರುವ ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಸಮಾಜ ಸೇವೆಕ ವಿ.ಆನಂದ್ ಮತ್ತವರ ತಂಡ ಉಚಿತ ತರಕಾರಿ ವಿತರಣೆ ಮಾಡಿತು. ಮಹದೇವಪುರ ಕ್ಷೇತ್ರದ ಬೆಳ್ಳಂದೂರು ವಾರ್ಡಿನ ಅಯ್ಯಪ್ಪ ಲೇಔಟ್ ಹಾಗೂ ಪಿ.ಆರ್.ಲೇಔಟ್ ಸಹಯೋದಲ್ಲಿ ಬಿಜೆಪಿ...
ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ಹಿನ್ನೆಲೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾ ಅಂತ ತಿಳಿದು ಬಂದಿದೆ. ನಿನ್ನೆಯಷ್ಟೆ ಜಮೀರ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಆನೇಕಲ್(ಬೆಂ.ನಗರ):ಇಡೀ ದೇಶದ ಉದ್ದಗಲಕ್ಕೂ ಮಾರಕ ಕೊರೊನಾ ವೈರಸ್ ಹಾವಳಿ ಎಲ್ಲೆ ಮೀರಿದೆ.ಪರಿಣಾಮ ಅದೆಷ್ಟೋ ಮಂದಿ ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದಾರೆ.ಇದರ ನಡುವೆ ಸಾರ್ವಜನಿಕರಿಗೆ ವಿತರಿಸಬೇಕಾದ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ...
ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ಇಡೀ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಕಳೆದ ಎರಡು ದಿನಗಳಿಂದ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಲಾಕ್ಡೌೆನ್ ಬಿಗಿಗೊಳಿಸಿದ್ದು, ಪೊಲೀಸರೂ ಸಷ್ಟೇ ಕಾರ್ಯಪ್ರವೃತ್ತರಾಗಿದ್ದಾರೆ....
ಬೆಂಗಳೂರು:ಕೊರೊನಾ ವೈರಸ್ ನಿಂದಾಗಿ ಹೇರಲಾಗಿರುವ ಲಾಕ್ ಡೌನ್ ನಾಳೆಯಿಂದ ಭಾಗಶಃ ಸಡಿಲಗೊಳ್ಳಲಿದೆ. ಕಟೈಂನ್ಮೆAಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್ಡೌವನ್ ನಿಯಮ ಸಡಿಲಗೊಳ್ಳಲಿದೆ.ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲವು ಸರ್ಕಾರಿ...
ರಾಮನಗರ: ರಸ್ತೆ ಅಪಘಾತದಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರರೊಬ್ಬರು ಸಾವು ಕಂಡಿರುವ ಘಟನೆ ರಾಮನಗರದ ಕಾರಾಗೃಹದ ಬಳಿ ನಡೆದಿದೆ. ಹನುಮಂತು,ಸಾವು ಕಂಡ ಖಾಸಗಿ ಸುದ್ದಿವಾಹಿನಿ ವರದಿಗಾರನಾಗಿದ್ದು, ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ...