ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 37 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 78357 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.ನಿನ್ನೇ ಬೆಳಗ್ಗೆ 9 ಗಂಟೆಯಿಂದ ಇಂದು ಬೆಳಗ್ಗೆ 9 ಗಂಟೆವರೆಗೂ...
ಬೆಂಗಳೂರು: ಕೇಂದ್ರ ಸರ್ಕಾರದ ಅನ್ಲಾಕ್ 4.0 ಸೂಚನೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ ಶಾಲೆ ತೆರೆಯಲು ಅವಕಾಶ ನೀಡಿಲ್ಲ. ಆದರೆ ಪೋಷಕರ ಅನುಮತಿ ಮೇರೆಗೆ ಶಾಲೆಗೆ ತೆರಳಿ ಶಿಕ್ಷಕರ ಬಳಿ ಮಾರ್ಗದರ್ಶನ ಪಡೆಯಬಹುದಾಗಿದೆ. ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಸೆಪ್ಟೆಂಬರ್...
ಬೆಂಗಳೂರು : ದೇಶದಾದ್ಯಂತ ಕೊರೊನಾ ಸೋಂಕು ದಿನದಿಂದ ದಿನ ಹೆಚ್ಚಾಗುತ್ತಿದೆ. ವಿಚಾರಕ್ಕೆ ಇದೀಗ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಗಂಟೆ...
ಬೆಂಗಳೂರು : ಎರಡು ವರ್ಷದ ಮಗು ಅಳು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಅಜ್ಜಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ನಡೆದಿದೆ.ಮಗು ಅಳು ನಿಲ್ಲಸಲಿಲ್ಲ ಹಾಗು ಹೆಚ್ಚು ಊಟ ಮಾಡುತ್ತೆ ಎಂಬ ಕ್ಷುಲ್ಲಕ ಕಾರಣಕ್ಕೆ...
ಬೆಂಗಳೂರು:ಕರ್ನಾಟಕದಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವುದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಕೊವಿಡ್-19 ಆಸ್ಪತ್ರೆಯೊಂದು ಬೆಂಗಳೂರಿನಲ್ಲೇ ಆರಂಭವಾಗುತ್ತಿದೆ. ಕರ್ನಾಟಕ ಸರ್ಕಾರಕ್ಕೆ ಇದರಿಂದ ಯಾವುದೇ ರೀತಿ ಆರ್ಥಿಕ ಹೊರೆ ಆಗುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ...
ಬೆಂಗಳೂರು :ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಮಾಫಿಯಾಗೇನು ಕಮ್ಮಿ ಇಲ್ಲ. ಆದರೆ ಇದೀಗ ಸ್ಯಾಂಡಲ್ವುಡ್ ನಟ, ನಟಿಯರಿಗೂ ಡ್ರಗ್ಸ್ ಕಂಟಕ ಎದುರಾಗಿದೆ.ಸಿಲಿಕಾನ್ ಸಿಟಿಯಲ್ಲಿ ಎನ್ಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ...
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಹಾಗೂ ಲಾಕ್ಡೌನ್ನಿಂದಾಗಿ ಬೆಂಗಳೂರು ಮೆಟ್ರೊ ಸೇವೆ ನಿಂತು 5 ತಿಂಗಳುಗಳಿಗೂ ಹೆಚ್ಚು ಕಾಲವಾಗಿದೆ. ಇದೀಗ ಮೆಟ್ರೊ ಪ್ರಯಾಣಿಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹಿಸುದ್ದಿ ಕೊಟ್ಟಿದ್ದಾರೆ. ಆನಂದ್ ರಾವ್ ವೃತ್ತದಲ್ಲಿರುವ...
ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಆನಂದ್ ರಾವ್ ವೃತ್ತದ ಫ್ಲೈ ಓವರ್ಗೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಮೇಲುಸೇತುವೆ ಎಂದು ನಾಮಕರಣ ಮಾಡಲಾಗಿದೆ.ಇಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೊದಲು ರೈಲು ನಿಲ್ದಾಣದ ಸಮೀಪದ ಕ್ರಾಂತಿವೀರ...
ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಂಪೇಗೌಡ ಜಯಂತಿ ಆಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಪ್ರತಿ ವರ್ಷ ಏಪ್ರಿಲ್ನಲ್ಲಿ ನಡೆಸುವ ಕಾರ್ಯಕ್ರಮ ಕೊರೊನಾ ಸೋಂಕಿನಿಂದ ಕಾರ್ಯಕ್ರಮವನ್ನ ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್ 2 ರಂದು ಸರಳ...
ಬೆಂಗಳೂರು:ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರು ಆರೋಗ್ಯ ಸಂಕಷ್ಟಕ್ಕೆ ಸಿಲುಕುತ್ತಿರುವುದು ನೋವಿನ ಸಂಗತಿಯಾಗಿದ್ದು ಇದಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಾಧ್ಯಮ ಆರೋಗ್ಯ ಕಾರ್ಡ್ ನೀಡಲು ಸಜ್ಜಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮಣಿಪಾಲ್ ಆಸ್ಪತ್ರೆ ಕಾರ್ಯನಿರತ...