ಪತ್ನಿ ಹಾಗು ಮಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಿವಾಸಿಯಾಗಿರುವ ನಾಗರಾಜು ಪುತ್ರನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ನಂತರ ಪತ್ನಿಗೆ ಸೋಂಕು ಪರೀಕ್ಷಿಸಿದಾಗ ಅವರಿಗೂ ಸೋಂಕು ಇರುವುದು...
ಬೆಂಗಳೂರು ದಕ್ಷಿಣ ಮತ್ತು ಬೊಮ್ಮನಹಳ್ಳಿ ವಲಯಕ್ಕೆ 20 ಅಂಬ್ಯುಲೆನ್ಸ್ ಗಳನ್ನು ಶಿಕ್ಷಣ ಸಚಿವ ಮತ್ತು ಬೊಮ್ಮನಹಳ್ಳಿ ವಲಯ ಉಸ್ತುವಾರಿ ಸುರೇಶ್ ಕುಮಾರ್ ರವರು ಗೊಟ್ಟಿಗೆರೆ ಬಿಬಿಎಂಪಿ ಕಚೇರಿ ಬಳಿ 16 ವಾರ್ಡ್ ಗಳಿಗೆ ಹಸ್ತಾಂತರಿಸಿದರು. ಬಳಿಕ...
ಲಿಂಗಸೂಗೂರು(ರಾಯಚೂರು):ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದ ಬಳಿಕ ಕೆನರಾ ಬ್ಯಾಂಕ್ನ ಸೀಲ್ಡೌನ್ ಮಾಡಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಕೇರಳ ಮೂಲದ ವ್ಯಕ್ತಿ ನಿರಂತರವಾಗಿ ಲಿಂಗಸುಗೂರು ಕೆನರಾ ಬ್ಯಾಂಕ್ನಲ್ಲಿ ವ್ಯವಹಾರ ಮಾಡಿದ್ದಾರೆ.ಅಲ್ಲದೇ ಇವರ...
ಧಾರವಾಡ : ಧಾರವಾಡದ ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-೩೪೩೬(೪೮ ವರ್ಷ,ಪುರುಷ) ಹಾಗೂ ಪಿ-೩೪೩೭ (೬೬ ವರ್ಷ,ಮಹಿಳೆ)ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್ನಿಂದ ಹಿಂದಿರುಗಿರುವ ಪ್ರಯಾಣ...
ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ...
ನಾಗಮಂಗಲ(ಮ0ಡ್ಯ): ಜಿಲ್ಲೆಯ ಕಬ್ಬು ಬೆಳೆಗಾರರ ಆಶಾಕಿರಣವಾಗಿದ್ದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನರಾರಂಭದ ವಿಷಯ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿರುವ ಬೆನ್ನಲ್ಲೆ ಸರ್ಕಾರಿ ಅಥವ ಖಾಸಗೀಕರಣ ಎಂಬ ಜಿಜ್ಞಾಸೆಯಲ್ಲಿರುವ ರೈತಾಪಿ ವರ್ಗಕ್ಕೆ ಹಾಲಿ-ಮಾಜಿ ಜನಪ್ರತಿನಿಧಿಗಳ...
ಹುಬ್ಬಳ್ಳಿ : ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಿಮ್ಸ್ ಮತ್ತೊಂದು ಸಾಧನೆ ಮಾಡಿದೆ.ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ...
ಬಾಗಲಕೋಟೆ: ನಾಳೆ ಹಾಗೂ ನಾಡಿದ್ದು ಎರಡು ದಿನಗಳ ಕಾಲ ವಿಪಕ್ಷ ನಾಯಕ ಹಾಗೂ ಶಾಸಕ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ....
ಹುಬ್ಬಳ್ಳಿ: ಲಾಕ್ ಡೌನ್ ಸಂದರ್ಭದಲ್ಲಿ ನಿರ್ಗತಿಕರು ಹಾಗೂ ಬಡವರಿಗೆ ಅನಕೂಲವಾಗಲಿ ಎಂದು ಜಿಲ್ಲಾಡಳಿತದ ಮುಖಾಂತರ ಹುಬ್ಬಳ್ಳಿಯ ಇಂಜನಿಯರ್ ಸಂಜೀವ್ ಜೋಶಿ ತಮ್ಮ ಸ್ವಂತ ಖರ್ಚಿನಲ್ಲಿ ೨೫ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಿದರು. ಕೊರೊನಾ ಭೀತಿ...
ತಿಪಟೂರು(ತುಮಕೂರು): ಕೊರೊನಾ ರೋಗದ ಹಾವಳಿಯಿಂದ ಅಂತರ ಜಿಲ್ಲೆ ಅಂತರರಾಜ್ಯದಿAದ ಬಂದAತಹ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಸಮರ್ಪಕ ಆಹಾರ, ನೀರು ಮತ್ತು ಇತರೆ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ನಾವು ಇನ್ನೂ ಇಲ್ಲಿಯೇ ಇದ್ದರೆ ಇನ್ನಿತರೆ...