ಹುಬ್ಬಳ್ಳಿ: ಭಾರತ ದೇಶದಲ್ಲಿ ಪಾರದರ್ಶಕ ಆಡಳಿತದ ಜೊತೆಗೆ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಮುನ್ನೆಡೆಸಿದ ಕೀರ್ತಿ ಭಾರತಿಯ ಜನತಾ ಪಕ್ಷದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು...
ಹುಬ್ಬಳ್ಳಿ:ನನ್ನನ್ನು ಸಂಪುಟದಿ0ದ ಕೈ ಬಿಡಲ್ಲ,ಬದಲಿಗೆ ಈ ಸುದ್ದಿ ಕೇವಲ ಊಹಾಪೋಹ ಅಷ್ಟೇ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಪಕ್ಷ ನನ್ನ ಹಿನ್ನೆಲೆ ನೋಡಿ...
ಮಳವಳ್ಳಿ(ಮಂಡ್ಯ):ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಉದ್ಯೋಗ, ಆಹಾರಕ್ಕಾಗಿ ಮತ್ತು ಹಿಂಸೆಯ ತಡೆಗಾಗಿ ಒತ್ತಾಯಿಸಿ ಜನವಾದಿ ಮಹಿಳೆ ಸಂಘಟನೆ ಪ್ರತಿಭಟನೆ ನಡೆಸಲಾಯಿತು. ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಜನವಾದಿ ಮಹಿಳಾ ಸಂಘಟನೆಯ...
ಮಳವಳ್ಳಿ(ಮಂಡ್ಯ): ಕೇಂದ್ರ ಸರ್ಕಾರ. ವಿದ್ಯುತ್ ಇಲಾಖೆ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಮಳವಳ್ಳಿ ಪಟ್ಟಣದ ಚೆಸ್ಕಾಂ ಕಚೇರಿ ಎದುರು ಚೆಸ್ಕಾಂ ಪ್ರಾಥಮಿಕ ಸಮಿತಿಯ ಮುಖಂಡರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರ...
ಹುಬ್ಬಳ್ಳಿ:ಕೊರಚ , ಕೊರಮ, ಭಜಂತ್ರಿ, ಭೋವಿವಡ್ಡರ , ಲಂಬಾಣಿ ಜನಾಂಗದವರನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಬೇಕೆಂಬ ಹುನ್ನಾರ ಮತ್ತು ಷಡ್ಯಂತ್ರ ಮಾಡಲಾಗುತ್ತಿದ್ದು,ಇದನ್ನು ತೀವ್ರವಾಗಿ ವಿರೋಧಿಸಿ ಮೊದಲ ಹಂತವಾಗಿ ಜೂನ್ ೧೦ ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಪತ್ರ...
ಶಿರಾ(ತುಮಕೂರು):ಕೇವಲ ಅಧಿಕಾರಿಗಳಿಂದ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದ್ದಾರೆ. ಶಿರಾ ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂಬ ನಾಮಫಲಕ ಉದ್ಘಾಟಿಸಿ ಮಾತನಾಡಿದ...
ದೇವದುರ್ಗ(ರಾಯಚೂರು):ಜೂನ್ ೭ ರಂದು ನಡೆಯಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ ಜಾಲಹಳ್ಳಿ ಗ್ರಾಮದ ಉತ್ತಿನ ಎಲ್ಲಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಅರಕೇರ ಬ್ಲಾಕ್ ಕಾಂಗ್ರೆಸ್...
ತಿಪಟೂರು(ತುಮಕೂರು):ಕೊರೊನಾ ಮಹಾಮಾರಿಯಿಂದ ಜಗತ್ತೇ ಕಠಿಣ ಪರಿಸ್ಥಿತಿಯಲ್ಲಿದೆ.ಇದರಿಂದ ಯಾರು ಹೊರತಾಗಿಲ್ಲ.ಮುಖ್ಯವಾಗಿ ಬೀದಿಬದಿ ವಾಪಾರಸ್ಥರು ಅತ್ಯಂತ ಸಂದಿಗ್ದ ಪರಿಸ್ಥಿತಿಯನ್ನು ಮನಗಂಡು ಈ ಸಾಲವನ್ನು ನೀಡಲಾಗುತ್ತಿದೆ.ಇದನ್ನು ಸೂಕ್ತಉದ್ದೇಶಕ್ಕಾಗಿಯೇ ಬಳಸಿಕೊಂಡು ಅಭಿವೃದ್ಧಿ ಹೊಂದಿ ಎಂದು ರಾಷ್ಟ್ರೀಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್...
ಮಳವಳ್ಳಿ(ಮಂಡ್ಯ):ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ವಿನೂತನವಾಗಿ ಆಯೋಜಿಸುವ ಹಿನ್ನೆಲೆಯಲ್ಲಿ ಮಾಜಿ ಸಚಿವ ನರೇಂದ್ರ ಸ್ವಾಮಿ ನೇತೃತ್ವದಲ್ಲಿ ತಾಲ್ಲೂಕಿನ ಕಾರ್ಯಕರ್ತರ ಸದಸ್ಯರುಗಳ ಪೂರ್ವ ಭಾವಿ ಸಭೆ ನಡೆಯಿತು. ಅಂದ ಹಾಗೇ ಮಳವಳ್ಳಿ ಪಟ್ಟಣ ರೈತ...
ಅಥಣಿ(ಬೆಳಗಾವಿ):ಕಾಗವಾಡ ಕ್ಷೇತ್ರದಲ್ಲಿ ಬರುವ ಎಲ್ಲಾ ಸಮಾಜದ ಸಮುದಾಯ ಭವನಗಳಿಗೆ ಕ್ಷೇತ್ರಗಳ ಅಭಿವೃದ್ಧಿಗೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಸದಾ ಸಿದ್ಧವಾಗಿದ್ದೇನೆ ಎಂದು ಜವಳಿ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಶ್ರೀಮಂತ ಪಾಟೀಲ ಹೇಳಿದ್ದಾರೆ. ಅಂದ...