ಬೆಂಗಳೂರು: ಕೋಲಾರ ಜಿಲ್ಲೆಯ ನರಸಾಪುರದಲ್ಲಿರುವ ತೈವಾನ್ ಮೂಲದ ಐಫೋನ್ ಘಟಕದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದ ಉದ್ಯೋಗಿಗಳು ಐ-ಫೋನ್ ಉತ್ಪಾದನಾ ಘಟಕದಲ್ಲಿ ದಾಂದಲೆ ನಡೆಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಐ-ಫೋನ್ ಉತ್ಪಾದನಾ ಘಟಕಕ್ಕೆ ನುಗ್ಗಿದ...
ಬೆಂಗಳೂರು: ಕನ್ನಡದ ಜನಕ್ಕೆ ತನ್ನ ಹಾಸ್ಯದ ಮೂಲಕವೇ ಹತ್ತಿರವಾಗಿರುವ ನಟ ಡ್ಯಾನಿಶ್ ಸೇಠ್ ಇದೀಗ ತನ್ನ ಗೆಳತಿ ಅನ್ಯಾ ರಂಗಸ್ವಾಮಿಗೆ ಪ್ರಪೋಸ್ ಮಾಡಿದ್ದು, ಆಕೆ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಅಪ್...
ಬೆಂಗಳೂರು: ರೈತರ ಪಾಲಿಗೆ ಮರಣಶಾಸನವಾಗಲಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಅತ್ತ ದೆಹಲಿಯ ಸಿಂಘು ಗಡಿಯಲ್ಲಿ ಕೊರೆಯುವ ಚಳಿಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಬಿಜೆಪಿ ಪ್ರತಿಭಟನಾನಿರತ ರೈತರ ವಿರುದ್ಧವೇ...
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸಂಘದ ಅಧ್ಯಕ್ಷ ಡಿ.ಕೆ.ರಾಮಕೃಷ್ಣ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಪಿ.ಸಿ.ಮೋಹನ್, ಖ್ಯಾತ ನಟ ವಿ.ರವಿಚಂದ್ರನ್, ನಟಿ...
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆದು. ಒಂದು ಕಡೆ ರೈತರು ಪ್ರತಿಭಟನೆ ನಡೆಸಿದ್ರೆ ಮತ್ತೊಂದು ಕಡೆ ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ವಿಧಾನಸೌಧ ಚಲೋ ಪ್ರತಿಭಟನೆ ನಡೆಸಿದ್ರು....
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಫೋನ್ ನಂಬರ್, ಇ-ಮೇಲ್ ಸೇರಿದಂತೆ ಭಾರತದ 70 ಲಕ್ಷ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ದಾರರ ವೈಯಕ್ತಿಕ ವಿವರಗಳು ಡಾರ್ಕ್ ವೆಬ್ ನಲ್ಲಿ ಸೋರಿಕೆಯಾಗಿದೆ.ಅಂತರ್ಜಾಲ ಭದ್ರತಾ ಸಂಶೋಧಕರೊಬ್ಬರು ಈ ಬಗ್ಗೆ ಎಚ್ಚರಿಸಿದ್ದು, ವ್ಯಕ್ತಿಗಳ ಹೆಸರು,ಉದ್ಯೋಗ...
ಬೆಂಗಳೂರು: ಡಿಸೆಂಬರ್ 09 ಕರ್ನಾಟಕದಲ್ಲೂ ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಒಳಗೊಂಡಂತೆ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ರೈತರುಬಾರು ಕೋಲು...
ಈಗಷ್ಟೇ ಅಮಿತ್ ಷಾ ಜತೆ ಮಾತನಾಡಿದ್ದೇನೆ.ಇನ್ನು ಎರಡು ದಿನಗಳಲ್ಲಿ ಪಟ್ಟಿ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ.ಸಚಿವ ಸಂಪುಟದ ವಿಷಯ ಕ್ಲಿಯರ್ ಆಗುತ್ತೆ. ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸುವ ಬಗ್ಗೆ ಇಂದು ಯಾವುದೇ ತೀರ್ಮಾನ ಮಾಡಲ್ಲ.ಮಹತ್ವದ ಕಾರಣಕ್ಕೆ ಲಿಂಗಾಯಿತರ ಬಗ್ಗೆ...
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಹೆಸರಲ್ಲಿ ಸಿನಿಮಾ ಬರ್ತಿದೆ ಅನ್ನೋ ಬಗ್ಗೆ ಕಳೆದ ಒಂದೆರಡು ವರ್ಷಗಳಿಂದ ಸುದ್ದಿ ಹರಿದಾಡುತ್ತಲೇ ಇದೆ. ಅದರಲ್ಲೂ ಅವರ ನಿಧನದ ಬಳಿಕ ಆ ಸುದ್ದಿ ಜೋರಾಗಿ ಕೇಳಿ ಬರುತ್ತಿತ್ತು. ಇದೀಗ...
ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡ್ತೀನಿ ಅಂತಾರೆ, ಆದರೆ ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...