ಕೆ.ಆರ್.ಪುರಂ(ಬೆ0.ನಗರ): ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿನಗರದ ಗಂಗೂ ಲೇ ಔಟ್ನ ಚಿಕ್ಕಣ್ಣ ರಾಮಕ್ಕ ಸಂಸ್ಥೆಯಿAದ ಕನ್ನಡದ ಹೆಸರಾಂತ ಕಲಾವಿದರಿಗೆ ದಿನಸಿ, ತರಕಾರಿ ಮತ್ತು ಆರ್ಥಿಕ ನೆರವು ನೀಡಲಾಗಿದೆ. ಅಂದ ಹಾಗೇ ಕಲಾವಿದರಾದ ಡಿಂಗ್ರಿ ನಾಗರಾಜ್, ರೇಖಾದಾಸ್, ಕೃಷ್ಣ...
ತಿಪಟೂರು(ತುಮಕೂರು): ತಿಪಟೂರು ನಗರಕ್ಕೆ ನೀರೊದಗಿಸುವ ಈಚನೂರು ಕೆರೆಯ ನೀರನ್ನು ಅಕ್ರಮವಾಗಿ ರಸ್ತೆ ಕಾಮಗಾರಿಗೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಧ್ವನಿ ಎತ್ತಿರುವ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು,ತಕ್ಷಣವೇ ಕುಡಿಯುವ ನೀರಿಗೆ ಕನ್ನ...
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ೪.೦ ಭಾನುವಾರದ ಬಾಡೂಟಕ್ಕೆ ಬ್ರೇಕ್ ಹಾಕಿದೆ.ಅಲ್ಲದೆ, ರಜಾದಿನ ಭಾನುವಾರದಂದು ಎಣ್ಣೆ ಸಿಗುವುದಿಲ್ಲ.ಹೀಗಾಗಿ ಮದ್ಯಪ್ರಿಯರಿಗೆ ಭಾನುವಾರ ಎಣ್ಣೆ ನೆನಪಿಸಿಕೊಳ್ಳುವುದು ಕಷ್ಟವಾಗಲಿದೆ. ಹೌದು,ನಾಳೆಯಿಂದ ಬಸ್ ಸಂಚಾರ ಸೇರಿದಂತೆ ಹಲವಾರು ಕ್ರಮಗಳನ್ನು ರಾಜ್ಯ ಸರ್ಕಾರ...
ಬೆಂಗಳೂರು: ಜೂ. ೨೫ರಿಂದ ಜು. ೪ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೮,೪೮,೧೯೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಈಗ ಎಸ್ಎಸ್ಎಲ್ಸಿ...
ಶಿರಾ(ತುಮಕೂರು):ಗ್ರಾಮ ಪಂಚಾಯಿತಿ ಅಧಿಕಾರಾವಧಿ ಮುಕ್ತಾಯವಾಗುತ್ತಿದ್ದು,ಮುಂದಿನ ಚುನಾವಣೆ ನಡೆಯುವವರೆಗೂ ಹಾಲಿ ಸದಸ್ಯರ ಅಧಿಕಾರಾವಧಿಯನ್ನು ಮುಂದುವರೆಸುವAತೆ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಚಂದ್ರ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಸುಮಾರು ೨೬೦೦ ಗ್ರಾಮ ಪಂಚಾಯಿತಿಗಳಿಗೆ ೬೨ ಸಾವಿರಕ್ಕೂ...
ಶಹಾಪುರ(ಯಾದಗಿರಿ): ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಈ ಮೂರು ಜನರ ಟ್ರಾವೆಲ್ ಹಿಸ್ಟರಿ ತೆಗೆದು ನೋಡಿದಾಗ ಮುಂಬಯಿಯಿAದ ಬಂದಿರುವ ಕಾರ್ಮಿಕರಾಗಿದ್ದು,ಇವರನ್ನು ಕಿತ್ತೂರು ಕಿರಾಣಿ ಚನ್ನಮ್ಮ ಸೂಲ್ಕ್ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು....
ಆನೇಕಲ್(ಬೆಂ.ನಗರ): ಲಾಕ್ಡೌನ್ ನಡುವೆಯೇ ಹಲವು ಕಾನೂನು ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದು,ಸದ್ಯ ಸರ್ಕಾರಿ ಕಛೇರಿಯಲ್ಲಿ ಹೋಮ ಹವನ ನಡೆಸಿ ಸ್ವತಃ ಸರ್ಕಾರಿ ಅಧಿಕಾರಿಗಳೇ ಲಾಕ್ ಡೌನ್ ನಿಯಮ ಗಾಳಿಗೆ ತೂರಿರೋ ಘಟನೆ ಬೆಳಕಿಗೆ ಬಂದಿದೆ. ಅAದ ಹಾಗೇ...
ಧಾರವಾಡ:ಆಸ್ತಿ ವಿವಾದಕ್ಕಾಗಿ ನಗರದ ಕಮಲಾಪುರದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು,ಈ ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ ಬಾಳಗಿಯನ್ನು ಆತನ ಸಹೋದರರಾದ ಚೆನ್ನಪ್ಪ ಬಾಳಗಿ(೨೩)ಮತ್ತು ಬಸಪ್ಪ ಬಾಳಗಿ (೨೦)ಮೊನ್ನೆ ಮಧ್ಯಾಹ್ನ ನಡು ರಸ್ತೆಯಲ್ಲೇ ಕೊಲೆ ಮಾಡಿದ್ದರು. ಆಸ್ತಿ...
ನಂಜನಗೂಡು(ಮೈಸೂರು): ಬಡವರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೊಂಡುಕೊAಡು ದಾಸ್ತಾನು ಮಾಡಿದ್ದ ಯಾರಬ್ ಟ್ರೇಡರ್ಸ್ ಮೇಲೆ ಪೊಲೀಸರ ದಾಳಿ ನಡೆಸಿರುವ ಘಟನೆ ನಂಜನಗೂಡು ಪಟ್ಟಣದ ಸಿನಿಮಾ ರಸ್ತೆಯಲ್ಲಿ ನಡೆದಿದೆ. ಅಂದ ಹಾಗೇ ಡಿಸಿಐಬಿ ಮೈಸೂರಿನ ಪೊಲೀಸರ ಖಚಿತ...
ತಿಪಟೂರು(ತುಮಕೂರು): ಪತಿಯ ಮೇಲೆ ಪತ್ನಿಯೇ ಬಿಸಿ ಬಿಸಿ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ರ0ಗಾಪುರ ಗ್ರಾಮದ ವ್ಯಕ್ತಿ ಗಂಗಾಧರ್ (೫೫) ಹಲ್ಲೆಗೊಳಗಾದ ಪತಿ.ಈತನ ಮೇಲೆ...