ದಾವಣಗೆರೆ : ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಹಗಲು ರಾತ್ರಿ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ,ಪೊಲೀಸ್ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಪಾಲಿಕೆ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಮ್ಮ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಪಕ್ಷದ ನಡೆ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ...
ಬೆಂಗಳೂರು:ಕರ್ನಾಟಕಕ್ಕೆ ವಾಪಸ್ ಬರುವವರಿಗೆ ಅಗತ್ಯ ರೈಲು ಸೇವೆ ಕಲ್ಪಿಸಬೇಕು,ಅದಕ್ಕೆ ತಗಲುವ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಘೋಷಿಸಿದ್ದಾರೆ. ಈ ಸಂಬAಧ ಇಂದು ನೈರುತ್ಯ ರೈಲ್ವೇ ವಿಭಾಗೀಯ ವ್ಯವಸ್ಥಾಪಕ ಅಶೋಕ್ ವರ್ಮಾರನ್ನು ಭೇಟಿ...
ಬೆಂಗಳೂರು: ಮಹಾಮಾರಿ ಕೋವಿಡ್-೧೯ ಹಿನ್ನೆಲೆ ಸಿಎಂ ಯಡಿಯೂರಪ್ಪ ಸಂಚಾರಿ ಫೀವರ್ ಕ್ಲಿನಿಕ್ಗೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ಗೆ ಚಾಲನೆ ನೀಡಿದ ಅವರು,ಬಳಿಕ ಮಾತನಾಡಿ, ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿಯೂ...
ಬೆಂಗಳೂರು: ತಮಿಳುನಾಡಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದು ರಾಜ್ಯಕ್ಕೆ ಸಾವಿರಾರು ಜನ ತಮಿಳಿಗರು ಬರುತ್ತಿರುವ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಆದೇಶ ಅನ್ವಯ ಕರ್ನಾಟಕ ಗಡಿ ಅತ್ತಿಬೆಲೆಯಲ್ಲಿ ಅಧಿಕಾರಿಗಳ ತಂಡ ಮುಂಜಾಗ್ರತಾ...
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಚಾರ ಬಂದ್ ಮಾಡಿದ್ದ ಭಾರತೀಯ ರೈಲ್ವೇ, ಇದೀಗ ಒಂದೂವರೆ ತಿಂಗಳ ನಂತರ ರೈಲು ಸಂಚಾರಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ ನೀಡಿದೆ. ಸದ್ಯ ತನ್ನ ಸೇವೆ ಆರಂಭ ಹಿನ್ನೆಲೆ...
ನವದೆಹಲಿ: ನಿಗದಿಯಂತೆ ಇಂದು ಮಧ್ಯಾಹ್ನ ೩ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಸಿಎಂಗಳೊAದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಕೋವಿಡ್ ೧೯ ಸ್ಥಿತಿ ಗತಿಗಳ ಬಗ್ಗೆ ಪರಾಮರ್ಶೆ ನಡೆಸಿದರು. ಅಂದ ಹಾಗೇ...
ತುಮಕೂರು:ಕೋವಿಡ್–೧೯ ಕೊರೊನಾ ವೃಸ್ ಹರಡದಂತೆ ತಡೆಗಟ್ಟುವ ಸಂಬAಧ ಮುನ್ನಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ತುಮಕೂರು ನಗರಕ್ಕೆ ಬರುವ...
ಆನೇಕಲ್(ಬೆಂ.ನಗರ):ಫೈನ್ಯಾನ್ಷಿಯರ್ನೊಬ್ಬನನ್ನು ಅಪಹರಣ ಮಾಡಿದ ಕಿರಾತಕರು ಬಳಿಕ ಹಣ ಕಸಿದುಕೊಂಡು ಆತನನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ ಪಾಳ್ಯದಲ್ಲಿ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ರವಿ ಅಪಹರಣಕ್ಕೊಳಗಾದ ಫೈನ್ಯಾನ್ಷಿಯರ್.ಈತನನ್ನು ಕಿಡ್ಯ್ನಾಪ್...
ತುಮಕೂರು:ಬೇನಾಮಿ ಕಂಪನಿ ಹೆಸರಲ್ಲಿ ಸರ್ಕಾರದ ಹಣ ಗುಳುಂ ಮಾಡಿದ ಆರೋಪ ಹಿನ್ನೆಲೆ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆ ಚಂದ್ರಿಕಾರನ್ನ ಟ್ರಾನ್ಸ್ಫರ್ ಮಾಡಲಾಗಿದೆ. ತುಮಕೂರು...