ಕೊಪ್ಪಳ:ಕೊಪ್ಪಳ ಬರದ ನಾಡು, ಬಿಸಿಲ ನಾಡು ಅನ್ವರ್ಥವನ್ನು ಹೊಂದಿರುವುದು ಹೊಸದೇನಲ್ಲ. ಕೊರೊನಾದ ಈ ದಿನಗಳಲ್ಲಿ ಎಲ್ಲರ ಗಮನ ಮಹಾಮಾರಿ ವೈರಸ್ ನಿಯಂತ್ರಣ ಮಟ್ಟ ಹಾಕುವುದರ ಕಡೆಗಿದೆ. ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳ ಪ್ರತಿ ಬೇಸಿಗೆಯ ಬವಣೆ...
ಬೆಂಗಳೂರು: ಕೋವಿಡ್-19 ಸಂಬ0ಧ ಬಿಬಿಎಂಪಿಯು “ಪ್ರಾಣವಾಯು” ಎಂಬ ಯೋಜನೆ ಜಾರಿ ತರಲಾಗುತ್ತಿದ್ದು,ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಮೇಯರ್,ಆಯುಕ್ತರು ಯೋಜನೆಗೆ ಚಾಲನೆ ನೀಡಿದರು. ಈ ವೇಳೆ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್,ವಿರೋಧ ಪಕ್ಷದ ನಾಯಕ ಅಬ್ದುಲ್...
ಮೈಸೂರು : ಸಂಸದ ಪ್ರತಾಪ ಸಿಂಹ ಹಾಗೂ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮೈಸೂರಿನಲ್ಲಿ ಜರುಗಿದೆ.ಸದ್ಯ ಸುಯೇಜ್ ಫಾರಂ ವಿಚಾರದಲ್ಲಿ ಇವರಿಬ್ಬರ ನಡುವೆ ವಾಕ್ಸಮರ ನಡೆದಿದೆ ಎಂದು ಗೊತ್ತಾಗಿದೆ. ಅಂದ...
ಮೈಸೂರು: ಹಣಕಾಸು ವ್ಯವಸ್ಥೆಯನ್ನ ಹಾಳು ಮಾಡಿದವರೇ ಇವತ್ತು ಹಣಕಾಸಿನ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಅಡಗೂರು ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಹಣಕಾಸಿನ ಮೂಲ ಹಾಳು...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ವಿರೋಧ ಪಕ್ಷಗಳು, ರೈತ ಸಂಘಟನೆಗಳ ಮುಖಂಡರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಮುಖಂಡರ...
ಬೆಂಗಳೂರು:ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್, ಬಾರ್ ಹಾಗೂ ಕ್ಲಬ್ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಇತ್ತೀಚೆಗಷ್ಟೇ ಲಾಕ್ಡೌನ್ ಸಡಿಲಿಕೆಯಾದ ನಂತರ ಎಂಆರ್ಪಿ ಮಳಿಗೆ ಹಾಗೂ ಎಂಎಸ್ಐಎಲ್ ಸ್ಟಾಲ್ಗಳಲ್ಲಿ ಮದ್ಯ...
ಕೋಲಾರ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ನೀಡಲಾಗುತ್ತಿರುವ ಪಡಿತರ ವಿತರಣೆ ವೇಳೆ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಇಲಾಖೆ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಕೋಲಾರದಲ್ಲಿಂದು ಪ್ರಗತಿ ಪರಿಶೀಲನ ಸಭೆ...
ತುಮಕೂರು: ಮೈಕ್ರೋ ಫೈನಾನ್ಸ್, ಸಣ್ಣ ಬ್ಯಾಂಕುಗಳು, ಮನೆ ಬಾಡಿಗೆ, ನೀರಿನ ಬಿಲ್,ವಾಟರ್ ಬಿಲ್ ಕಟ್ಟುವಂತೆ ಮೂರು ತಿಂಗಳ ಕಾಲ ಒತ್ತಾಯ ಮಾಡುವಂತಿಲ್ಲ ಎಂದು ಸರ್ಕಾರದ ಆದೇಶವಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ...
ಬೆಂಗಳೂರು:ಇಂದು 8 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮತ್ತೊಂದು ಕಡೆ ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ 694) ಕೊರೊನಾಗೆ ಸಾವನ್ನಪ್ಪಿದ್ದು,ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೇರಿಕೆಯಾಗಿದೆ. ದಾವಣಗೆರೆಯಲ್ಲಿ...
ಆನೇಕಲ್(ಬೆಂ.ನಗರ): ಆನೇಕಲ್ ತಾಲೂಕಿನ ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕಳೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆ ನಡೆದಿದೆ. ಇಂಡ್ಲವಾಡಿದ ಮಂಜುಳಾ (೨೬) ಮೃತ ಮಹಿಳೆ.ಈಕೆ ಎಂದಿನAತೆ ಬೆಳಿಗ್ಗೆ ಕೆಲಸಕ್ಕೆ ಬಂದಿದ್ದ ಮಂಜುಳಾ ಸಾವನ್ನಪ್ಪಿದ್ದಾಳೆಂದು...