ವಿಶಾಖಪಟ್ಟಣ(ಆಂಧ್ರ ಪ್ರದೇಶದ):ಆಂಧ್ರದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮೂರು ಮಕ್ಕಳು ಸೇರಿದಂತೆ ೧೦ ಮಂದಿ ಸಾವನ್ನಪ್ಪಿದ್ದು, ೨೦೦ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ೩.೩೦ರ ಸುಮಾರಿಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ,...
ಆನೇಕಲ್(ಬೆಂ.ನಗರ): ಲಾಕ್ ಡೌನ್ ಎಫೆಕ್ಟ್ನಿಂದಾಗಿ ರೈತರಿಗೆ ಸಾಕಷ್ಟು ಬೆಳೆ ನಷ್ಟ ಹಿನ್ನೆಲೆಯಲ್ಲಿ ಆನೇಕಲ್ ಭಾಗದ ಹೂ, ಹಣ್ಣು, ತರಕಾರಿ ಬೆಳೆಗಾರು ಸಂಕಷ್ಟವನ್ನು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ. ಅಂದ ಹಾಗೇ ಬೆಳಗ್ಗೆ ಚಂದಾಪುರದ ಎಎನ್ಆರ್...
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಮತ್ತೆ ಖಾಕಿ ರಿವಾಲ್ವರ್ ಸದ್ದು ಮಾಡಿದ್ದು, ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರು ಶೂಟೌಟ್ ನಡೆಸಿದ್ದಾರೆ. ಕೊಲೆ ಆರೋಪಿ ಪ್ರಭು ಗುಂಡೇಟು ತಿಂದ ಕೊಲೆ ಆರೋಪಿ.ಈತ ಮೇ ೪ರಂದು ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ಹಾಡಹಗಲೇ...
ಬೆಳಗಾವಿ:ತಲೆಗೆ ಗುಂಡು ಹಾರಿಸಿಕೊಂಡು ಸೆಕ್ಯೂರಿಟಿ ಗಾರ್ಡ್ ವೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಇಲ್ಲಿನ ಡಿಸಿ ನಿವಾಸದ ಸೆಕ್ಯೂರಿಟಿ ಗಾರ್ಡ್ ವಾಸಿಸುತ್ರಿದ್ದ ಗಾರ್ಡ್ ನಿವಾಸದಲ್ಲಿ ಸೆಕ್ಯೂರಿಟಿ ತಲೆಗೆ ಗನ್ ನಿಂದ ಶೂಟ್ ಮಾಡಿಕೊಂಡು...
ಹುಬ್ಬಳ್ಳಿ :ಕುಡಿದ ಮತ್ತಿನಲ್ಲಿ ಸ್ವಾಮೀಜಿಯಿಬ್ಬರು ಬೆತ್ತಲಾಗಿರುವ ಘಟನೆ ಕುಸಗಲ್ ರಸ್ತೆಯ ಸಿದ್ಧಾರೂಢ ಆಶ್ರಮದಲ್ಲಿ ನಡೆದಿದೆ. ದೇಶದಾದ್ಯಂತ ಲಾಕ್ ಡೌನ್ ಆಗಿತ್ತು. ಆದ್ರೆ ಮೂರನೇ ಲಾಕ್ ಡೌನ್ ನಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದ್ದೆ ತಡ...
ಕುಂದಾಪುರ(ಉಡುಪಿ): ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ನನಗೆ ಶ್ರೀರಕ್ಷೆ ಎಂದು ವಿದೇಶದಿಂದ ಬೆದರಿಕೆ ಕರೆ ಬೆನ್ನಲ್ಲೇ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ. ವಿದೇಶಿ ಕರೆಗಳ ಬಗ್ಗೆ ಕುಂದಾಪುರದಲ್ಲಿ ಮಾತನಾಡಿದ ಸಂಸದೆ, ನಿತ್ಯವೂ ಹಲವು ಬೆದರಿಕೆ...
ಬೆಂಗಳೂರು:ಲಾಕ್ಡೌನ್ನಿAದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ. ಕಳೆದ ಒಂದೂವರೆ ತಿಂಗಳಿನಿAದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಹೀಗಾಗಿ ಸರ್ಕಾರ...
ಕೆ.ಆರ್.ಪುರಂ(ಬೆಂ.ನಗರ): ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಂಗಳೂರು ಪೂರ್ವ ತಾಲೂಕು ಹಂಚರಹಳ್ಳಿ ಚರ್ಚ್ ಬಳಿ ನಡೆದಿದೆ. ವಿನಯ್(೩೨)ಕೊಲೆಯಾದ ವ್ಯಕ್ತಿಯಾಗಿದ್ದಾನೆ.ಅಂದ ಹಾಗೇ ಹಂಚರಹಳ್ಳಿ ಚರ್ಚ್ ಬಳಿ ಕುಡಿಯುತ್ತಾ ಇಸ್ಪೀಟ್ ಆಡುವಾಗ...
ಶಿರಾ(ತುಮಕೂರು): ಕಳೆದ ೪೨ ದಿನಗಳಿಂದ ಮದ್ಯ ಸಿಗದೇ ಸಂಕಷ್ಟ ಎದುರಿಸಿದ್ದ ಶಿರಾ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಮದ್ಯದ ಪ್ರಿಯರಿಗೆ ಮದ್ಯದ ಅಂಗಡಿ ತೆರೆಯದೆ ಕೆಲಸಮಯ ನಿರಾಶೆ ಮೂಡಿತ್ತು. ಲಾಕ್ಡೌನ್ ಸಂದರ್ಭದಲ್ಲಿ ಕದ್ದು ಮುಚ್ಚಿ ಅಂಗಡಿಗಳ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಏನೋ ಮದ್ಯ ಮಾರಾಟ ಆರಂಭಗೊAಡಿದೆ.ಆದರೆ ಎಂಆರ್ಪಿ ದರಕ್ಕಿಂತಲೂ ಹೆಚ್ಚಿನ ಬೆಲೆಯಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ಬಾರ್ ಬಾಗಿಲು ತೆರದ ಮಾಲೀಕರು ಹಗಲು...