ಆನೇಕಲ್(ಬೆಂ.ನಗರ): ನಾಳೆಯಿಂದ ಕಂಟೈನ್ಮೆAಟ್ ಜೊನ್ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್ಡೌನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು...
ಬೆಂಗಳೂರು:ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇನ್ನು ಕವಿ ಕೆ.ಎಸ್. ನಿಸಾರ್ ಅಹಮದ್...
ಕೆಆರ್ಪುರ(ಬೆಂ.ನಗರ):ಲಾಕ್ ಡೌನ್ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಹಾಗೂ ಬಡವರಿಗೆ ನೆರವಾಗುವಲ್ಲಿ ಕ್ಷೇತ್ರದ ಮುಖಂಡರ ಹಾಗೂ ಕಾರ್ಯಕರ್ತರ ಕಾರ್ಯ ಶಾಘ್ಲನೀಯವೆಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದ್ದಾರೆ. ಕ್ಷೇತ್ರದ ದೇವಸಂದ್ರ ವಾರ್ಡನ ಬಿಜೆಪಿಯ ಯುವ ಮುಖಂಡ ಚನ್ನಕೇಶವ ಅವರು...
ಬೆಂಗಳೂರು:ಲಾಕ್ಡೌನ್ ಕಾರಣದಿಂದ ಕಳೆದ ಒಂದೂವರೆ ತಿಂಗಳಿನಿAದ ಬೆಂಗಳೂರು ನಗರದ ಅಲ್ಲಲ್ಲಿ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರಿಗೆ ಇಂದು ಊರಿಗೆ ಹೋಗಲು ಒಂದು ಬಾರಿ ಸರ್ಕಾರ ಅವಕಾಶ ನೀಡಿರುವುದು ಇದೀಗ ವ್ಯಾಪಕ ಟೀಕೆ,...
*ಪ್ರಧಾನಿ ಕಛೇರಿಯಿಂದ ಜಿಂಕೆ ಮಾಂಸ ದಂಧೆ ಬಗ್ಗೆ ಪತ್ರ* ನಿದ್ದೆಯಿಂದ ಎದ್ದ ಅರಣ್ಯ ಇಲಾಖೆ.. *ದಂಧೆಯಲ್ಲಿ ರಾಜಕೀಯ ಮುಖಂಡರ ಕೈವಾಡ? * ರಾಜ್ಯದ ಪ್ರತಿಷ್ಟಿತ ಹೋಟೆಲ್ಗಳಿಗೆ ಜಿಂಕೆ ಮಾಂಸ ರವಾನೆ Exclusive news…. ಚಾಮರಾಜನಗರ: ರಾಜ್ಯದ...
ಕೆ.ಆರ್.ಪುರಂ(ಬೆ0ಗಳೂರು): ಕೊರೊನಾ ವೈರಸ್ ಭೀತಿಯಿಂದ ಜನರು ಮನೆಯಲ್ಲಿ ಉಳಿದುಕೊಂಡಿದ್ದಾರೆ. ಜನರು ಮನೆಯಿಂದ ಹೊರ ಬರದಿರುವುದಕ್ಕೆ ರಸ್ತೆಗಳು ಸ್ವಚ್ಛವಾಗಿವೆ. ಕಲುಷಿತವಾಗಿದ್ದ ವಾತಾವರಣ ತಿಳಿಯಾಗಿದೆ. ಅದೇ ರೀತಿ ಈ ಲಾಕ್ಡೌನ್ ನಮಗೆ ವರವಾಗಿದೆ ಎಂದು ಬೆಳ್ಳಂದೂರು ಗ್ರಾಮಸ್ಥರು ಕೂಡಾ...
ಬೆಂಗಳೂರು:ಕೇ0ದ್ರ ಗೃಹ ಸಚಿವಾಲಯದಿಂದ ಕೆಂಪು ಮತ್ತು ಕಿತ್ತಳೆ ವಲಯದ ಜಿಲ್ಲೆಗಳಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆಗೆ ಅವಕಾಶ ನೀಡಿದ್ದರೇ,ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಈ ಮೊದಲಿನಂತೆಯೇ ಲಾಕ್ ಡೌನ್ ಸಡಿಲಿಕೆಗೆ ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯ...
ಆನೇಕಲ್(ಬೆಂ.ನಗರ): ಆನೇಕಲ್ ತಾಲೂಕಿನ ಜಿಗಣಿ ಪೊಲೀಸರಿಂದ ಪ್ರಮುಖ ರಸ್ತೆಯಲ್ಲಿ ಪಥ ಸಂಚಲನ ನಡೆಯಿತು. ಈ ವೇಳೆ ಪೊಲೀಸರಿಗೆ ಸಾರ್ವಜನಿಕರಿಂದ ಗೌರವ ಸೂಚಿಸಿದರು.ಅಲ್ಲದೆ,ಈ ಪಥ ಸಂಚಲನದಲ್ಲಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ಸ್ವಯಂ ಸೇವಕರು ಭಾಗಿಯಾಗಿದ್ದರು....
ನವದೆಹಲಿ: ಕೇಂದ್ರ ಸರ್ಕಾರ ಇನ್ನೇರಡು ವಾರ ಲಾಕ್ಡೌನ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಮೇ.೧೭ರವರೆಗೆ ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಇಲ್ಲದಂತಾಗಿದೆ. ಅ0ದ ಹಾಗೇ ಮೇ ೧೭ರವರೆಗೂ ಲಾಕ್ ಡೌನ್ ಮುಂದುವರೆದಿರುವುದರಿ0ದ ಯಾವುದೇ ವಲಯಗಳಲ್ಲಿ ಮದ್ಯ ಮಾರಾಟಕ್ಕೆ...
ನವದೆಹಲಿ:ಎರಡನೇ ಹಂತದ ಲಾಕ್ಡೌನ್ ಮುಗಿಯಲು ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ಘೋಷಿಸಿದೆ. ಸದ್ಯ ಮೇ ೧೭ರ ವರೆಗೆ ಈ ಲಾಕ್ ಡೌನ್ ಮುಂದುವರಿಯಲಿದ್ದು, ಈ ವೇಳೆ...