ತುಮಕೂರು: ವಿಶ್ವದಲ್ಲಿ ಹರಡುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಸುಮಾರು ಷರತ್ತುಗಳನ್ನು ಒಳಪಡಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ತಿಳಿಸಲಾಗಿದ್ದು, ತುಮಕೂರು ನಗರದ ೧೦ ಮಸೀದಿಗಳಲ್ಲಿ ಬೇರೆ ಜಿಲ್ಲೆ, ರಾಜ್ಯ ಮತ್ತು ವಿದೇಶದಿಂದ ಜಮಾತ್ ಸದಸ್ಯರು ತಂಗಿರುವುದು...
ಪಾವಗಡ(ತುಮಕೂರು):ಪಾವಗಡ ತಾಲೂಕಿನಲ್ಲಿ ಯಾವುದೇ ಕೊರೊನಾ ಕೇಸ್ ಇಲ್ಲದಿದ್ದರೂ ಈ ಭಾಗದ ಜನರ ದಿನನಿತ್ಯ ಭಯದ ವಾತವರಣದಲ್ಲಿ ಕಳೆಯುವಂತಾಗಿದೆ. ಸದ್ಯ ಪಾವಗಡ ತಾಲೂಕು ಗಡಿ ಭಾಗವಾದ ಕಾರಣ ವ್ಯಾಪಾರಕ್ಕಾಗಿ ಅತಿಹೆಚ್ಚು ಮಂದಿ ಆಂಧ್ರದಿAದ ಬರುವುದು ಸಾಮಾನ್ಯವಾಗಿದೆ. ಆದರೆ...
ಆನೇಕಲ್(ಬೆಂ.ನಗರ): ಬಾರ್ ಮಾಲೀಕನೊಬ್ಬ ತನ್ನ ಬಾರ್ನಲ್ಲೇ ಮದ್ಯ ಕದ್ದು ದುಪ್ಪಟ್ಟು ಹಣಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.ಸದ್ಯ ಈ ಪ್ರಕರಣ ಸಂಬAಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅAದ ಹಾಗೇ ಬೆಂಗಳೂರಿನ...
ಆನೇಕಲ್(ಬೆA.ನಗರ): ಆನೇಕಲ್ ತಾಲೂಕಿನಲ್ಲಿ ಸೋಷಿಯಲ್ ಡಿಸ್ಟೆಂಸ್ ಇಲ್ಲದೆ ಜನರ ಓಡಾಟ ನಡೆಸುತ್ತಿದ್ದಾರೆ. ಲಾಕ್ಡೌನ್ ಇದ್ದರೂ ಕ್ಯಾರೆ ಎನ್ನದೇ ತರಕಾರಿ, ಮಾಂಸಕ್ಕೆ ಜನತೆ ಮುಗಿ ಬೀಳುವ ದೃಶ್ಯ ಇಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅಂದ ಹಾಗೇ ಆನೇಕಲ್ ತಾಲ್ಲೂಕಿನ...
ಕೆ.ಆರ್.ಪುರಂ(ಬೆ0.ನಗರ):ಎಲ್ಲೆಡೆ ವ್ಯಾಪಕವಾಗಿ ಹರುಡುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಡೆಯಲು ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಘೋಷಿಸಿರುವ ಲಾಕ್ಡೌನ್ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು,ಅಗತ್ಯ ವಸ್ತುಗಳನ್ನು ನಾವು ನಿಮಗೆ ತಲುಪಿಸುತ್ತೇವೆ ಎಂದು ಶಾಸಕ ಅರವಿಂದ ಲಿಂಬಾವಳಿ ಮನವಿ ಕ್ಷೇತ್ರದ ಜನತೆಗೆ...
ಕಲಬುರಗಿ/ಮಳವಳ್ಳಿ(ಮಂಡ್ಯ): ರಾಜ್ಯದಲ್ಲಿ ಕೊರೊನಾ ಸೋಕಿಂತ ವ್ಯಕ್ತಿ ಸಾವು ಕಂಡಿದ್ದು,ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ ೨೦ಕ್ಕೆ ಏರಿಕೆಯಾಗಿದೆ. ಅಂದ ಹಾಗೇ ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ಸೋಂಕು ತಗುಲಿದ್ದ ಕಲಬುರಗಿ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ವೈದ್ಯಕೀಯ...
ಕೊರೊನಾ ಗದ್ದಲದ ನಡುವೆ ಭೀಭತ್ಸ ಘಟನೆ.. ವರದಕ್ಷಿಣೆಗಾಗಿ ಗೃಹಿಣಿಗೆ ಬೆಂಕಿ ಇಟ್ಟ ಗಂಡ.. (Exclusive news) ತುಮಕೂರು : ಆಕೆ ಇನ್ನೇನ್ನೂ ಸಾವಿಗೆ ಬಹಳ ಹತ್ತಿರವಾಗಿದ್ಲು..ಆದ್ರೆ ಆ ಸಮಯದಲ್ಲೇ ಆಕೆ ಹೇಳಿದ್ದು ಮಾತ್ರ ಭಯಾನಕ ಅಪರಾಧದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂದ ಹಾಗೇ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ವ್ಯಕ್ತಿ ಪಿ-೪೬೬ ಎಂದು ತಿಳಿದು ಬಂದಿದೆ. ಇನ್ನು ವಿಕ್ಟೊರಿಯಾ ಆಸ್ಪತ್ರೆಯ ಟ್ರಾಮಾಕೇರ್ ಕಟ್ಟಡದ ಮೂರನೇ...
ಕಡೂರು(ಚಿಕ್ಕಮಗಳೂರು): ಸೊಂಟದ ಮೂಳೆ ಮುರಿದ ಪರಿಣಾಮ ಕರಡಿ ಮರಿಯೊಂದು ಸಾವು ಕಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆ. ಬಿದರೆ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೇ ಇದೇ ಗ್ರಾಮದಲ್ಲಿ ಸುಮಾರು ೬ ತಿಂಗಳಿನಿAದ ತಾಯಿ...
ಬೆಂಗಳೂರು:ರಾಜ್ಯದಲ್ಲಿ ಕಳೆದ ಒಂದೆರೆಡು ದಿನಗಳಿಂದ ಡಬ್ಬಲ್ ಡಿಜಿಟಲ್ನಲ್ಲಿ ಅಬ್ಬರಿಸುತ್ತಿದ್ದ ಕೊರೋನಾ ಇಂದು ಸಿಂಗಲ್ ಡಿಜಿಟಲ್ಗೆ ಬಂದಿದ್ದು, ಬೆಂಗಳೂರು ನಗರ ನಿವಾಸಿ ೪೫ ವರ್ಷದ ಮಹಿಳೆ(ರೋಗಿ-೪೬೫)ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಮಂಗಳೂರಿನಲ್ಲಿ ಒಂದು ಮತ್ತು ಕಲಬುರಗಿಯಲ್ಲಿ ೨...