ಗದಗ: ರಾಜ್ಯದಲ್ಲಿ ಲಾಕ್ಡೌನ್ ಹಿನ್ನಲೆಯಲ್ಲಿ ಆಹಾರ ಸಿಗದೆ ಮಹಿಳೆ, ಮಕ್ಕಳು ಪರದಾಟ ನಡೆಸುತ್ತಿರೋದು ಗದಗದಲ್ಲಿ ಬೆಳಕಿಗೆ ಬಂದಿದೆ. ಸದ್ಯ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಆಹಾರ ಸಿಗದ ತಾಯಿ ಎರಡು ಮಕ್ಕಳ ಜೊತೆಗೆ ಕುಳಿತು...
ಬೆಂಗಳೂರು : ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು....
ಬೆಂಗಳೂರು:ಬಿಬಿಎಂಪಿಯು ಪ್ರಸಕ್ತ ಸಾಲಿನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಲು ಪೂರ್ವ ಸಿದ್ಧತೆ ನಡೆಸಿದೆ. ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಏ.20 ರಂದು ವೀಡಿಯೋ ಕಾನ್ಪರೆನ್ಸ್...
ಮಹದೇವಪುರ(ಬೆಂಗಳೂರು):ಎಲ್ಲೆಡೆ ವ್ಯಾಪಕವಾಗಿ ಹರುಡುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಡೆಯಲು ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಘೋಷಿಸಿರುವ ಲಾಕ್ಡೌನ್ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. ಅಗತ್ಯ ವಸ್ತುಗಳನ್ನು ನಾವು ನಿಮಗೆ ತಲುಪಿಸುತ್ತೇವೆ ಎಂದು ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದರು....
ನೆಲಮಂಗಲ(ಬೆA.ಗ್ರಾಮಾAತರ):ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಪ್ರಮುಖ್ ಭರತ್ ಸೌಂದರ್ಯ ಅಭಿಪ್ರಾಯಪಟ್ಟರು. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ...
ಪಾವಗಡ(ತುಮಕೂರು): ತಾಲೂಕಿಗೆ ಮೂರು ಕಡೆ ಗಡಿ ಭಾಗ ಇರುವ ಕಾರಣ ಆಂಧ್ರಪ್ರದೇಶದ ಜನತೆ ಅಗತ್ಯ ವಸ್ತುಗಳು ಮತ್ತು ಇನ್ನಿತರ ವ್ಯವಹಾರಕ್ಕಾಗಿ ಹೋಬಳಿ ಕೇಂದ್ರಕ್ಕೆ ಪ್ರತಿನಿತ್ಯ ಆಗಮಿಸುತ್ತಿದ್ದು, ಇವರಿಂದ ಕೊರೋನಾ ಹರಡುವ ಸಾಧ್ಯತೆ ಇದೆ ಎಂದು ವಿವಿಧ...
ಆನೇಕಲ್(ಬೆಂಗಳೂರು ನಗರ): ಎರಡನೇ ಹಂತದ ಕೊರೊನಾ ಲಾಕ್ ಡೌನ್ ಮುಂದುವರೆದ್ರು ಬ್ಲಾಕ್ನಲ್ಲಿ ಮಾತ್ರ ಮದ್ಯ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಅಂದ ಹಾಗೇ ಆನೇಕಲ್ ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿರೋದು ಬೆಳಕಿಗೆ ಬಂದಿದ್ದು,ಸದ್ಯ...
ದಾಸರಹಳ್ಳಿ(ಬೆಂಗಳೂರು):ಬೆAಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚೊಕ್ಕಸಂದ್ರ ವಾರ್ಡನ ನಾಗಸಂದ್ರ ಗ್ರಾಮದಲ್ಲಿ ಕೂಲಿ ಹಾಗೂ ವಲಸೆ ಕಾರ್ಮಿಕರು ಸೇರಿದಂತೆ ಇತರರಿಗೆ ಸ್ಥಳೀಯ ಶಾಸಕ ಆರ್.ಮಂಜುನಾಥ್ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು. ಈ ವೇಳೆ ಮುನಿಸ್ವಾಮಿ, ಗುಂಡಪ್ಪ ಗೌಡ,...
ಮಹದೇವಪುರ: ಸಾವಿರಾರು ಗಿಡಗಳನ್ನು ಮಕ್ಕಳಂತೆ ಸಾಕಿ ನಗರಾದ್ಯಾಂತ ಸಸಿಗಳನ್ನು ನೀಡುವಂತ ಬಿಬಿಎಂಪಿ ಅರಣ್ಯ ಘಟಕದ ಕಾರ್ಮಿಕರಿಗೆ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಅವರ ಬೆಂಬಲಿಗರು ಕೆಂಪಾಪುರದ ಸಸ್ಯಕ್ಷೇತ್ರಕ್ಕೆ ಆಗಮಿಸಿ ಸುಮಾರು ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದರು....
ಕೆ.ಆರ್.ಪುರಂ(ಬೆAಗಳೂರು):ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿರುವ ವಾರ್ಡಿನ ಬಡ ಜನರಿಗೆ, ಕೊಲಿ ಕಾರ್ಮಿಕರಿಗೆ ೨೦ ಟನ್ ತರಕಾರಿಗಳನ್ನು ೧೫ ಸಾವಿರ ಕುಟುಂಬಗಳಿಗೆ ನೀಡಲಾಗುತ್ತದೆ ಎಂದು ಪಾಲಿಕೆ ಸದಸ್ಯೆ ಶೇತಾ ವಿಜಯ್ ಕುಮಾರ್ ತಿಳಿಸಿದ್ದಾರೆ. ಮಾಲೂರು ತಾಲ್ಲೂಕಿನ ರೈತರಿಂದ...