ಲಿಂಗಸೂಗೂರು : ಕುರಿಗಾರರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಲು ಒತ್ತಡ ತರಬೇಕು ಎಂದು ಒತ್ತಾಯಿಸಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪದಾದಿಕಾರಿಗಳು ಗ್ರಾಮೀಣ ಅಭಿವೃದ್ಧಿ ಸಚಿವರಾದ ಕೆಎಸ್. ಈಶ್ವರಪ್ಪನವರಿಗೆ ಬೆಂಗಳೂರಿನಲ್ಲಿ ಮನವಿ ಮಾಡಿದರು. ಸಂಚಾರಿ...
ಲಿಂಗಸೂಗೂರು: ಆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿದವರ ಖಾತೆಗೆ ಹಣ ಜಮಾವಣೆ ಆಗುವ ಬದಲು ಬೇರೆಯವರ ಖಾತೆಗೆ ತಾವು ದುಡಿದ ಹಣ ಜಮಾವಣೆಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 50-60 ಕುಟುಂಬಗಳು ಆತಂಕದಲ್ಲಿವೆ. ರಾಯಚೂರು ಲಿಂಗಸೂಗೂರು ತಾಲೂಕಿನ ಗೌಡೂರು...
ಲಿಂಗಸೂಗೂರು: ಶರಪ್ಪ ಎಂಬಾತ ತನ್ನ ಜಮೀನಿನಲ್ಲಿ ಹತ್ತಿಯನ್ನು ಬೆಳೆದಿದ್ದ, ಹತ್ತಿಯ ಜೊತೆಗೆ ಯಾರಿಗೂ ತಿಳಿಯದಂತೆ ಮಧ್ಯದಲ್ಲಿ ಸುಮಾರು 13.ಕೆ.ಜಿ ಗಾಂಜಾ ಗಿಡಗಳನ್ನು ಬೆಳೆದಿರು ಘಟನೆ ಲಿಂಗಸೂಗೂರು ತಾಲೂಕಿನ ವ್ಯಾಕರನಾಳ ಎಂಬಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಇನ್ನೂ ವಿಷಯ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಇತ್ತೀಚೆಗೆ ಉತ್ತರ ಪ್ರದೇಶದ ಹತ್ರಸ್ ಎಂಬಲ್ಲಿ ದಲಿತ ಯುವತಿ ಮನೀಶಾ ವಾಲ್ಮೀಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡಸಿದ ಆರೋಪಿಗಳ ಮೇಲೆ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕೆಇಬಿ ಮುಂದೆ ಕೇಂದ್ರ ಸರ್ಕಾರದ ವಿರೋಧಿ ಧೋರಣೆತನ್ನು ಖಂಡಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಹಾಗೂ ಅಧಿಕಾರಿ ಸಂಘದಿಂದ ಪ್ರತಿಭಟನೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಸುಮಾರು 80 ಕ್ಕೂ ಹೆಚ್ಚು...
ಲಿಂಗಸೂಗೂರು: ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕೆಂದು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಇನ್ನೂ ಗುತ್ತಿಗೆ ಹಾಗೂ ಹೊರಗುತ್ತಿಗೆ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಯುವ ಬ್ರಿಗೇಡ್ ನಿಂದ ಆತ್ಮನಿರೀಕ್ಷಣಾ ಸತ್ಯಾಗ್ರಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಶ್ರೀ ಗಜದಂಡ ಶಿವಾಚಾರ್ಯರು ಬ್ರಹನ್ಮಠ ದೇವರಭೂಪುರ ಹಾಗೂ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ಗುರುಗುಂಟಾ ನಿವಾಸಿಯಾಗಿದ್ದ ಖಾಜಾಬೇಗಂ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ಖಾಜಾಬೇಗಂ ಶವವನ್ನು ಕುಟುಂಬಸ್ಥರು ತೆಗೆದುಕೊಂಡು ಬಂದಿದ್ದರು, ಆದ್ರೆ ಇಲ್ಲಿ ವೈಧ್ಯರ ಕೊರತೆ ಇದೆ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ಪುರಸಭೆಯ ಆಡಳಿತದ ವೈಖರಿ ಹೇಗಿದೆ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿ ಈ ಕಮಾನು. ಪಟ್ಟಣದ ಬಸವಸಾಗರ ಕ್ರಾಸ್ ನಿಂದ ಗಡಿಯಾರ ವೃತ್ತಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ವಾಹನಗಳು ಪ್ರವೇಶಿಸದಂತೆ ಅಡ್ಡಲಾಗಿ ಒಂದು...
ಲಿಂಗಸಗೂರು: ಲಿಂಗಸಗೂರು ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಎಗ್ಗಿಲ್ಲದೆ ಸಾಗಿದೆ. ಈ ದಂಧೆಯಲ್ಲಿ ನಿರತರಾಗಿರುವವರ ಭೇಟೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಐಪಿಎಲ್ ಬೆಟ್ಟಿಂಗ್ ಜೋರಾಗಿ ನಡೆದಿದೆ. ಕಳೆದ ಬಾರಿ ಲಕ್ಷಾಂತರ...