ಲಿಂಗಸೂಗೂರು: ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಗ್ರಾ.ಪಂ.ಗೆ ಭೇಟಿ ನೀಡಿ, ಮೂಲಭೂತ ಸಮಸ್ಯೆಗಳನ್ನು ಆಲಿಸಿಸುವಂತೆ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಆದರೆ ಇಲ್ಲೊಬ್ಬ ಅಧಿಕಾರಿ ಸಾರ್ವಜನಿಕರ ದೂರುಗಳಿಗೆ ಮನ್ನಣೆ ನೀಡದೇ ಉದ್ದಟತನ ಪ್ರದರ್ಶಿಸುತ್ತಿದ್ದಾರೆ....
ಲಿಂಗಸಗೂರು: ಕೃಷ್ಣಾ ನದಿಯ ಪ್ರವಾಹದಿಂದ ನಡುಗುಡ್ಡದಲ್ಲಿ ಸಿಲುಕಿರುವ ವ್ಯಕ್ತಿಗೆ ಡ್ರೋಣ್ ಮೂಲಕ ಔಷಧಿ ಹಾಗೂ ಆಹಾರವನ್ನು ಯಶಸ್ವಿಯಾಗಿ ರವಾನೆ ಮಾಡಲಾಗಿದೆ ಎಂದು ಲಿಂಗಸೂಗೂರು ಸಹಾಯಕ ಆಯುಕ್ತರಾದ ರಾಜಶೇಖರ್ ಡಂಬಳ ರವರು ಮಾಹಿತಿ ನೀಡಿದ್ದಾರೆ. ತಾಲೂಕಿನ ಯಳಗುಂದಿ...
ಲಿಂಗಸೂಗೂರು: ರಾಜಕೀಯವಾಗಿ ಸೋಲಿಸಲಾಗದವರು ಗ್ರಾಮ ಪಂಚಾಯತಿ ಚುನಾವಣೆ ಮತ್ತೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಾಡುಹಗಲೇ ಮಾಜಿ ಗ್ರಾ.ಪಂ.ಸದಸ್ಯನ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ಗೌಡೂರು-ಗುರುಗುಂಟ ಮಧ್ಯೆ ನಡೆದಿದೆ. ಪೈದೊಡ್ಡಿ ಗ್ರಾಮದ ಗ್ರಾಮ ಪಂಚಾಯತಿ...
ಲಿಂಗಸಗೂರು ಗ್ರಾಮ ಪಂಚಾಯತ್ ಕಾರ್ಯಾಲಯ ನಾಗರಹಾಳ ವತಿಯಿಂದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನಾಗರಹಾಳ, ಹಲ್ಕಾವಟಗಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಮತ್ತು ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದವರಿಗೆ ಬಿಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು....
ಲಿಂಗಸುಗೂರ:ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ನಡೆಯಲಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ.ಸದ್ಯ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು,ಇತ್ತ ಲಿಂಗಸುಗೂರ ತಾಲ್ಲೂಕಿನ ಶ್ರೀ ಮಾರತಿ ದೇವಸ್ಥಾನದಲ್ಲಿ ಕೂಡ ಹಬ್ಬದ ಸಡಗರ ಮನೆ ಮಾಡಿದೆ.ಶ್ರೀ ರಾಮ ರಕ್ಷಾ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪುರ ತಾಂಡಾದಲ್ಲಿ ರೈತ ಮಹಾಂತೇಶ್ ರಾಠೋಡ್ ನ ಪಾಲಿಗೆ ವರವಾಗಬೇಕಿದ್ದ ಈರುಳ್ಳಿ ಶಾಪವಾಗಿ ಪರಿಣಮಿಸಿದೆ..ಜೇಬು ತುಂಬಿಸಬೇಕಿದ್ದ ಈರುಳ್ಳಿ ಕೇವಲ ಕಣ್ಣೀರನ್ನಷ್ಟೇ ತರಿಸಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಕೊಳೆ ರೋಗ...
ಲಿಂಗಸೂಗೂರು: ಲಿಂಗಸೂಗೂರು ತಾಲ್ಲೂಕಿನ ಕುಪ್ಪೆಗುಡ್ಡದಲ್ಲಿ ಅತಿಯಾದ ಮಳೆಯಿಂದಾಗಿ ಕಾಲುವೆ ಒಡೆದು ಜಮೀನಿಗೆನೀರು ನುಗ್ಗಿದೆ. ನೀರಿನ ರಭಸಕ್ಕೆ ಶರಣಪ್ಪ ಚಲವಾದಿ ಎಂಬುವರ ಸುಮಾರು ಒಂದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸಜ್ಜೆ, ಎಳ್ಳು, ಈರುಳ್ಳಿ ಬೆಳೆ ಹಾಳಾಗಿದ್ದು ರೈತ...
ಲಿಂಗಸೂಗೂರು : ಕೊರೊನಾ ಎಂಬ ವೈರಸ್ ಗೆ ಈಡೀ ದೇಶವೇ ತಲ್ಲಣಗೊಂಡಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯೂ ಶರವೇಗದಲ್ಲಿ ಹೆಚ್ಚುತ್ತಿದೆ. ಆದರೆ ಕೊರೊನಾ ಹೆಸರಿನಲ್ಲಿ ಅಧಿಕಾರಿಗಳು ಮಾತ್ರ ನಡೆದುಕೊಳ್ಳುತ್ತಿರುವ ರೀತಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಯಚೂರು...
ಲಿಂಗಸೂಗೂರು: ಕಳೆದ ಮೂರು ದಿನಗಳಿಂದ ಲಿಂಗಸೂಗೂರಿನಲ್ಲಿ ಬಿಡದೆ ಮಳೆ ಸುರಿಯುತ್ತಿದ್ದು, ಮೊದಲ ಮಳೆಗೆ ರೈತರು ಕಂಗಾಲಾಗಿದ್ದಾರೆ. ಜಮೀನಿನಲ್ಲಿ ತೊಗರಿ , ಸಜ್ಜೆ ಮತ್ತು ಹತ್ತಿ ಬೆಳೆಗಳನ್ನು ನಾಟಿ ಮಾಡಿದ್ದು ಈಗ ಬೆಳೆಗಳು ಹಾಳಾಗುವ ಆತಂಕದಲ್ಲಿದ್ದಾರೆ.. .ಬಿತ್ತನೆ...
ಲಿಂಗಸೂಗೂರು: ಕಳೆದ 15 ದಿನಗಳ ಹಿಂದೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಬುಧವಾರ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಅಧಿಕಾರಿಗಳು ಆಕೆಯನ್ನು ಕರೆದುಕೊಂಡು ಹೋಗಿ ಕರಡಕಲ್ ಗ್ರಾಮದ ಹೊರವಲಯದಲ್ಲಿರುವ ಹಾಸ್ಟೆಲ್ನಲ್ಲಿ...