ಶಿವಮೊಗ್ಗ:ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು, ರೌಡಿಶೀಟರ್ವೊಬ್ಬ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಬುದ್ಧನಗರದ ಆಂಜನೇಯ ದೇವಾಲಯದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಪ್ರಭು ಎಂಬ ರೌಡಿಶೀಟರ್ ಸುರೇಶ್...
ತುಮಕೂರು:ಕೋವಿಡ್–೧೯ ಕೊರೊನಾ ವೃಸ್ ಹರಡದಂತೆ ತಡೆಗಟ್ಟುವ ಸಂಬAಧ ಮುನ್ನಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ತುಮಕೂರು ನಗರಕ್ಕೆ ಬರುವ...
ಬೆಂಗಳೂರು:ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇನ್ನು ಕವಿ ಕೆ.ಎಸ್. ನಿಸಾರ್ ಅಹಮದ್...
ಚಿಕ್ಕಮಗಳೂರು: ಅವರೆಲ್ಲಾ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೆಲಸ ಮೂಡುತ್ತಿದ್ದ ತಮಿಳುನಾಡು ಮೂಲದ ಕಾರ್ಮಿಕರು. ಇಲ್ಲಿನ ಕಟ್ಟಡ ನಿರ್ಮಾಣಕ್ಕೆ ಈ ಕಾರ್ಮಿಕರು ತಮಿಳುನಾಡಿನಿಂದ ಆಗಮಿಸಿದ್ದರು.ಆದರೀಗ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ತಮ್ಮೂರಿಗೆ ತೆರಳಲು ಆ ಕಾರ್ಮಿಕರೆಲ್ಲಾ ಮುಂದಾಗಿದ್ದಾರೆ. ಆದರೆ...
ಶಿವಮೊಗ್ಗ: ದಾವಣಗೆರೆಯಂತೆ ಮಲೆನಾಡು ಶಿವಮೊಗ್ಗದ ಜನರು ಕೂಡ ಲಾಕ್ಡೌನ್ ಲೆಕ್ಕಿಸದೇ ಬೀದಿಗಿಳಿಯುತ್ತಿದ್ದಾರೆ. ವಿಪರ್ಯಾಸವೆಂದರೇ ಜನರು ಸುಮ್ಮನೆ ರಸ್ತೆಗೆ ಬರುವುದನ್ನು ನಿಲ್ಲಿಸಲು ಪೊಲೀಸ್ ಇಲಾಖೆ ಏನೆಲ್ಲಾ ಸರ್ಕಸ್ ಮಾಡಿದರೂ ಸಹ ಅದು ಸಾಧ್ಯವಾಗುತ್ತಿಲ್ಲ.ಅದರಲ್ಲೂ ಪ್ರಮುಖ ಸರ್ಕಲ್ಗಳಲ್ಲಿ ಜನರು...