ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ಮತ್ತೇ ಗೋವಾ ಸರ್ಕಾರದಿಂದ ಕ್ಯಾತೆ ತೆಗೆದಿದೆ. ಕಳಸಾ ಬಂಡೂರಿ ನಾಲೆಗಳ ಮೂಲಕ ನೀರು ಅಕ್ರಮವಾಗಿ ತಿರುಗಿಸಿರುವ ಆರೋಪ ಮಾಡಿರುವ ಗೋವಾ ಸರ್ಕಾರ, ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಗೆ ನ್ಯಾಯಾಂಗ ನಿಂದನೆ...
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್.ದಿಲೀಪ್ ಅವರು ಓರ್ವ ಕರ್ತವ್ಯದಲ್ಲಿರುವ ಡಿಸಿಪಿ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಕೃಷ್ಣಕಾಂತ್ ಪತ್ರದ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅವಳಿ ನಗರದಲ್ಲಿ ನಡೆದ ಪ್ರಕರಣಗಳ...
ಹುಬ್ಬಳ್ಳಿ; ಉತ್ತರ ಪ್ರದೇಶದ ಹತ್ರಾಸ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಬ್ಬಳ್ಳಿಯ ತಹಶಿಲ್ದಾರರ ಬಳಿ ಕಚೇರಿ ಎದುರುಗಡೆ ವಿವಿದ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು. ನಗರದದಲ್ಲಿ ರ್ಯಾಲಿ ಮುಖಾಂತರ ಪ್ರತಿಭಟನೆ ಮಾಡಿದ ಅವರು...
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮೇಲೆ ಸಿಬಿಐ ದಾಳಿ ಮಾಡಿಸಿರುವುದನ್ನು ಖಂಡಿಸಿ ಧಾರವಾಡ ಗ್ರಾಮೀಣ ಹಾಗೂ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿತು.ಇಲ್ಲಿನ ರೈಲ್ವೆ ನಿಲ್ದಾಣದ ಹತ್ತಿರದ...
ಹುಬ್ಬಳ್ಳಿ: ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷದ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿಂದು ಪಕ್ಷದ ಜಿಲ್ಲಾ ಪ್ರಧಾನ ಕಚೇರಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ ವೆಂಕಟ್ ಸ್ವಾಮಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಗರದ ಚಟ್ನಿ ಕಾಂಪ್ಲೆಕ್ಸ್ ನಲ್ಲಿ...
ಹುಬ್ಬಳ್ಳಿ: ಆರ್ ಆರ್ ನಗರ ಬೈ ಏಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರ ಡಿ.ಕೆ ರವಿ ಪತ್ನಿಗೆ ಟಿಕೆಟ್ ನೀಡುವುದರ ಬಗ್ಗೆ ರಾಮಲಿಂಗ ರೆಡ್ಡಿ ನೈತೃತ್ವದಲ್ಲಿ ಕಮೀಟಿ ಮಾಡಿದ್ದೆವೆ. ಅವರ ವರದಿ ಮೇಲೆ ನಾಳೆ...
ಹುಬ್ಬಳ್ಳಿ: ನಗರದ ಗೋಪನಕೊಪ್ಪ ಬಿಸಿಎಂ ಹಾಸ್ಟಲ್ ನಲ್ಲಿ ಕೊರನಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೂತ್ರ ವಿಸರ್ಜನೆ ಮಾಡುವುದಾಗಿ ಹೇಳಿ ಕೊರೋನಾ ಸೋಂಕೀತ ಪೊಲೀಸರ ಕಣ್ತಾಪ್ಪಿಸಿ ಪರಾರಿಯಾದ ಘಟನೆ ಬೆಳಗಿನ ಜಾವ ನಡೆದಿದೆ. ಅಕ್ರಮ ಗಾಂಜಾ ಮಾರಾಟದಲ್ಲಿ...
ಹುಬ್ಬಳ್ಳಿ :ಮಲಪ್ರಭಾ ಬಲದಂಡೆ ಕಾಲುವೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ತಾಲೂಕಿನ ರೈತರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರ ನೇತೃತ್ವದಲ್ಲಿ ಬ್ಯಾಹಟ್ಟಿಯ ಎಂಆ ಬಿಸಿ ಕಚೇರಿ...
ಹುಬ್ಬಳ್ಳಿ- ಗ್ಲಾಸ್ಹೌಸ್ ನಲ್ಲಿ ಸೆ.28 ರಂದು ನಗರದ ಗಿರಣಿಚಾಳದಲ್ಲಿ ಮಳೆ ನೀರಿನ ಕೊಯ್ಲಿನ ಹೊಂಡಕ್ಕೆ ಬಿದ್ದು, ಸಾವನ್ನಪ್ಪಿದ ಬಾಲಕಿ ಪ್ರಕರಣದ ಹಿನ್ನೆಲೆಯಲ್ಲಿ,ಘಟನೆ ನಡೆದು ಮೂರು ದಿನ ಕಳೆದರೂ ಬಾಲಕಿ ಕುಟುಂಬಕ್ಕೆ ಪರಿಹಾರ ಇನ್ನು ವರೆಗೂ ಸಿಕ್ಕಿಲ್ಲ...
ಹುಬ್ಬಳ್ಳಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಬ್ರಿ ಮಸೀದಿ ಧ್ವಂಸ...