ಆನೇಕಲ್(ಬೆಂ.ನಗರ): ಬೆಂಗಳೂರಿನ ಬೊಮ್ಮನಹಳ್ಳಿಗೆ ಸಮೀಪದ ಬೇಗೂರಿನಲ್ಲಿ ಮರ ಬಿದ್ದು ಸಾವು ಕಂಡ ಮಹಿಳೆ ಕುಟುಂಬಸ್ಥರಿಗೆ ಶಾಸಕ ಎಂ.ಕೃಷ್ಣಪ್ಪ ಸಾಂತ್ವನ ಹೇಳಿದ್ದಾರೆ. ಅಂದ ಹಾಗೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ...
ರಾಯಚೂರು: ರಾಯಚೂರಿನಲ್ಲಿ ಕೊಂಚ ಸುಧಾರಿಸಿದ್ದ ಕೊರೋನಾ ಇಂದು ಮತ್ತೆ ತನ್ನ ಪ್ರಭಾವ ಬೀರಿದೆ. ಮಹಾರಾಷ್ಟ್ರದಿಂದ ಮರಳಿದ ಕೂಲಿ ಕಾರ್ಮಿಕರಲ್ಲಿ ಮತ್ತೆ ಇಂದು ೫ ಪ್ರಕರಣಗಳು ದೃಢವಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೭೦ ಗಡಿಗೆ ದಾಟಿದೆ....
ನಂಜನಗೂಡು(ಮೈಸೂರು): ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ತಮ್ಮ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ...
ಪಾವಗಡ(ತುಮಕೂರು): ರೈತರಿಗೆ ಸೇರಬೇಕಾದ ಬಿತ್ತನೆ ಬೀಜಕ್ಕೆ ಯಾವುದೇ ತೊಂದರೆ ಆಗಬಾರದು.ಈ ನಿಟ್ಟಿನಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸಲು ಶಾಸಕ ವೆಂಕಟರಮಣಪ್ಪ ಸೂಚನೆ ನೀಡಿದ್ದಾರೆ. ಶೇಂಗಾ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲ್ಲೂಕಿಗೆ...
ಇಂಡಿ(ವಿಜಯಪುರ): ಕೊರೊನಾ ಕಾಟದಲ್ಲಿ ಬಿಸಿಲು ನಾಡು ವಿಜಯಪುರ ಜಿಲ್ಲೆ ನಲುಗುತ್ತಿದೆ.ಆದರೆ ಇಂತಹ ಸಂದರ್ಭದಲ್ಲಿ ಕೊರೊನಾ ಕಾಟಕ್ಕೆ ಬ್ರೇಕ್ ಹಾಕಲು ಪ್ರಾಣ ಸ್ನೇಹಿತರ ಬಳಗ ಮುಂದಾಗಿದೆ. ಹೌದು, ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪ್ರಾಣ ಸ್ನೇಹಿತರ ಬಳಗವು...
ಮಳವಳ್ಳಿ(ಮಂಡ್ಯ): ಜಿಲ್ಲೆಯಲ್ಲೇ ಮಳವಳ್ಳಿ ಪಟ್ಟಣದ ಈದ್ಗಾ ಮೊಹಲ್ಲಾ ೭ನೇ ವಾರ್ಡು ಪ್ರಥಮಯಾಗಿ ಕೊರಾನಾ ಮಹಾಮಾರಿ ಕಾಣಿಸಿಕೊಂಡಿದ್ದ ಜಾಗವನ್ನು ತಾಲ್ಲೂಕು ಆಡಳಿತ ಇಂದು ಸೀಲ್ ಡೌನ್ನಿಂದ ಮುಕ್ತ ಗೊಳಿಸಿದೆ. ಮಳವಳ್ಳಿ ಪಟ್ಟಣದ ಈದ್ಗಾ ಮೊಹಲ್ಲಾ ೭ನೇ ವಾರ್ಡ್...
ಹುಬ್ಬಳ್ಳಿ:ವಿಶ್ವದ ಹಲವೆಡೆ ಈಗ ಕೊರೊನಾ ವೈರಸ್ ಭೀತಿ ಆವರಿಸಿದ್ದು,ಇದೇ ಕಾರಣಕ್ಕೆ ಕೊರೊನಾದಿಂದ ದೂರ ಇರಲು ಜನರು ಎಚ್ಚರಿಕೆ ವಹಿಸಿಸುತ್ತಿದ್ದಾರೆ.ಹೀಗಿರುವಾಗ ಕೊರೊನಾ ಬಿಸಿ ಮಾಡಲಿಂಗ್ ಕ್ಷೇತ್ರಕ್ಕೂ ತಟ್ಟಿದ್ದು,ಕೊರೊನಾ ವೈರಸ್ ಕಡಿಮೆ ಆಗುವುದನ್ನೇ ಕಲಾವಿದರು ಕಾಯುತ್ತಿದ್ದಾರೆ. ಹೌದು,ಕೊರೊನಾ ಸೋಂಕು...
ಹುಬ್ಬಳ್ಳಿ:ಕೊರೊನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬುತ್ತಿದ್ದು,ಇದರ ಹಿನ್ನೆಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಹು-ಧಾ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-೧೯ ಪರೀಕ್ಷೆ ನಡೆಸಲಾಯಿತು. ಗರ್ಭಿಣಿಯರಲ್ಲಿರುವ ಭಯವನ್ನು ನಿವಾರಣೆ ಮಾಡಲು...
ದೇವದುರ್ಗ(ರಾಯಚೂರು): ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಅನ್ಯ ಜಿಲ್ಲೆ ಮತ್ತು ರಾಜ್ಯಗಳಿಂದ ವಲಸೆ ಹೋದ ಕಾರ್ಮಿಕರನ್ನು ಕರೆತಂದು ದೇವದುರ್ಗ ತಾಲೂಕಿನ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ.ಆದರೆ ಈ ಕಾರ್ಮಿಕರಿಗೆ ವಿತರಿಸುವ ಊಟ ಕಳಪೆ ಮಟ್ಟದ್ದಾಗಿದ್ದು,ಸದ್ಯ ಇವರಿಗೆ ನೀಡಲಾದ ಊಟದಲ್ಲಿ...
ಮಂಡ್ಯ:ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕಮಲ ಅರಳಿದ್ದು ಇತಿಹಾಸವಾದರೆ, ಕಮಲದ ಜೊತೆ ಜೊತೆಯಲ್ಲಿಯೇ ಕೊರೊನಾ ಅರಳಿಸಿದ್ದು ಬಹಿರಂಗ ಸತ್ಯ. ಸದ್ಯ ಕೋವಿಡ್-೧೯ ಸಂಬ0ಧ ಜಿಲ್ಲೆಯ ಶಾಸಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಾಕ್ಸಮರದ ಮುಸುಕಿನ ಗುದ್ದಾಟ...